ನನ್ನ ಅತ್ತೆ ಮಾವನಿಗೆ ನನ್ನ ಕಂಡರಾಗಲ್ಲ! ಏನು ಮಾಡೋದು?

Webdunia
ಮಂಗಳವಾರ, 20 ಆಗಸ್ಟ್ 2019 (09:39 IST)
ಬೆಂಗಳೂರು: ಇದು ಹೆಚ್ಚಾಗಿ ಲವ್ ಮ್ಯಾರೇಜ್ ಆದ ಸಂದರ್ಭದಲ್ಲಿ ಎಲ್ಲಾ ಪುರುಷರಿಗೂ ಎದುರಾಗುವ ಸಮಸ್ಯೆ. ಕೇವಲ ಪತ್ನಿಯನ್ನು ಇಂಪ್ರೆಸ್ ಮಾಡಿದರೆ ಸಾಲದು. ಅತ್ತೆ ಮಾವಂದಿರಿಂದಲೂ ಗೌರವ ಗಳಿಸಬೇಕು.


ಇದಕ್ಕಾಗಿ ಮಾಡಬೇಕಾಗಿರುವುದು ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಆಕೆಯ ಇಷ್ಟ ಕಷ್ಟಗಳಿಗೆ ಜತೆಯಾಗಿ ಉತ್ತಮ ಸಂಗಾತಿ ಎನಿಸಿಕೊಳ್ಳಬೇಕು. ಅದರ ಜತೆಗೆ ಅತ್ತೆ ಮಾವ ಏನೇ ಬೇಸರಗೊಂಡಿದ್ದರೂ ಅವರ ಜತೆ ಕೂತು ಮಾತನಾಡಿ ಅವರಿಗೆ ಇಷ್ಟವಾಗುವ ರೀತಿಯಲ್ಲಿ ಯಾವ ರೀತಿ ನಡೆದುಕೊ‍ಳ್ಳಬಹುದು ಎಂದು ತಿಳಿದುಕೊಳ್ಳಬೇಕು. ಅವರನ್ನೂ ತನ್ನ ಪೋಷಕರಂತೇ ನೋಡಿಕೊಂಡರೆ ಮುಂದೊಂದು ದಿನ ಖಂಡಿತವಾಗಿಯೂ ಅವರು ನಿಮ್ಮನ್ನೂ ಸ್ವೀಕರಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments