ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸೋದರಸಂಬಂಧಿಯ ಜೊತೆ ಸಂಬಂಧ ಬೆಳೆಸಿದೆ!

Webdunia
ಮಂಗಳವಾರ, 3 ಸೆಪ್ಟಂಬರ್ 2019 (09:09 IST)
ಬೆಂಗಳೂರು : ನಾನು 35 ವರ್ಷದ ವ್ಯಕ್ತಿ. ನಾನು ಜಂಟಿ ಕುಟುಂಬದಲ್ಲಿ ವಾಸಿಸುತ್ತಿದ್ದೇನೆ. ಆದರೆ ಇತ್ತೀಚೆಗೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನಾನು ನನ್ನ ಸೋದರ ಸಂಬಂಧಿಯ ಜೊತೆ ಸಂಭೋಗ ನಡೆಸಿದೆ. ಅವಳಿಗೆ 22 ವರ್ಷ. ಈಗ ನಾವು ಪ್ರೀತಿಸುತ್ತಿದ್ದೇವೆ. ನಾವು ಮುಂದೆ ಮದುವೆಯಾಗಬಹುದೇ. ಇದರಿಂದ ಹುಟ್ಟುವ ಮಕ್ಕಳಿಗೆ ಸಮಸ್ಯೆಯಾಗುತ್ತದೆಯೇ?



ಉತ್ತರ: ನಿಕಟ ಸಂಬಂಧದಲ್ಲಿ ಮದುವೆಯಾದರೆ ಅಡ್ಡಪರಿಣಾಮಗಳ ಸಾಧ್ಯತೆ ಹೆಚ್ಚಿರುತ್ತದೆ. ಕೆಲವೊಮ್ಮೆ  ಈ ರೀತಿ ಆಗದೆ ಇರಬಹುದು. ಆದ್ದರಿಂದ ನೀವು ಪ್ರೀತಿಸುತ್ತಿರುವುದರಿಂದ ಮುಂದೆ ಎದುರಾಗುವ ಸಮಸ್ಯೆಗಳನ್ನು ಎದುರಿಸುತ್ತೀರಾ ಎನ್ನುವುದಾದರೆ ನಿಮ್ಮ ಈ ರೀತಿಯನ್ನು ಮುಂದುವರಿಸಬಹುದು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments