Daily Horoscope
✕

ಬೆಣ್ಣೆಯಿಂದ ಕೂದಲಿನ ಹೊಳಪು ಹೆಚ್ಚಿಸಿ

Webdunia
ಸೋಮವಾರ, 4 ಜನವರಿ 2021 (10:14 IST)
ಬೆಂಗಳೂರು : ವಾತಾವರಣದ ಮಾಲಿನ್ಯದಿಂದ ಕೂದಲು ಬಹಳ ಬೇಗನೆ ಹಾಳಾಗುತ್ತದೆ. ಇಂತಹ ಕೂದಲಿಗೆ ಪೋಷಣೆ ನೀಡಲು ಇದನ್ನು ಹಚ್ಚಿ.

ಬೆಣ್ಣೆಯು ಕೂದಲಿಗೆ ಬಹಳ ಪ್ರಯೋಜನಕಾರಿಯಾಗಿದೆ. ಇದು ಹಾನಿಗೊಳಗಾದ ಕೂದಲನ್ನು ಮತ್ತೆ ಜೀವಂತಗೊಳಿಸುತ್ತದೆ. ಕೂದಲಿಗೆ ಹೊಳಪನ್ನು ನೀಡುತ್ತದೆ. ಹಾಗಾಗಿ ಬೆಣ್ಣೆಯನ್ನು ಕೂದಲಿಗೆ ಹಚ್ಚಿ ಮಸಾಜ್ ಮಾಡಿ. ಅರ್ಧ ಗಂಟೆಯ ಬಳಿಕ ಶಾಂಪೂವಿನಿಂದ ಕೂದಲನ್ನು ವಾಶ್ ಮಾಡಿ.  ಇದರಿಂದ ಕೂದಲು ಮೃದುವಾಗಿ. ಶೈನಿಂಗ್ ನಿಂದ ಕೂಡಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments