ನಿಯಮಿತವಾಗಿ ಸೆಕ್ಸ್ ಮಾಡದೇ ಇದ್ದರೆ ಕೆಲಸ ಕಳೆದುಕೊಳ್ಳುತ್ತೀರಿ!

Webdunia
ಶನಿವಾರ, 3 ನವೆಂಬರ್ 2018 (09:17 IST)
ನವದೆಹಲಿ: ನಿಯಮಿತವಾಗಿ ಸೆಕ್ಸ್ ಮಾಡದೇ ಇದ್ದರೆ ನಿಮ್ಮ ಉದ್ಯೋಗಕ್ಕೆ ಕುತ್ತು ಗ್ಯಾರಂಟಿ! ಹೀಗಂತ ನೈಜೀರಿಯಾದ ಲೈಂಗಿಕ ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
 

ಲೈಂಗಿಕ ತಜ್ಞ ಡಾ. ಟಾಮಿ ಎಂಬವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮ್ಮ ಅಧ್ಯಯನ ವರದಿಗಳ ಆಧಾರದಲ್ಲಿ ಅವರು ಈ ರೀತಿ ಹೇಳಿದ್ದಾರೆ. ಸೆಕ್ಸ್ ನಿಯಮಿತವಾಗಿ ಮಾಡುವುದಕ್ಕೂ ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೂ ಸಂಬಂಧವಿದೆ.

ನಿಯಮಿತವಾಗಿ ಸೆಕ್ಸ್ ಮಾಡುತ್ತಿದ್ದರೆ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ  ಚೆನ್ನಾಗಿರುತ್ತದೆ. ಇದರಿಂದ ನಮ್ಮ ಕೆಲಸದ ಗುಣಮಟ್ಟ, ಕಾರ್ಯಕ್ಷಮತೆಯೂ ಹೆಚ್ಚುತ್ತದೆ. ಸಹಜವಾಗಿಯೇ ನೀವು ಬಾಸ್ ನ ಮೆಚ್ಚುಗೆಗೆ ಪಾತ್ರರಾಗುತ್ತೀರಿ ಎಂಬುದು ಡಾ. ಟಾಮಿ ಅವರ ವಿಶ್ಲೇಷಣೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ