Select Your Language

Notifications

webdunia
webdunia
webdunia
webdunia

ಫೈಬರ್ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯೇ?

ಫೈಬರ್ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯೇ?
ಬೆಂಗಳೂರು , ಬುಧವಾರ, 13 ಜನವರಿ 2021 (10:24 IST)
ಬೆಂಗಳೂರು : ಫೈವರ್ ಅಂಶ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಸಸ್ಯ ಆಧಾರಿತ ಆಹಾರಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇದು ನಿಮ್ಮ ಮಲವನ್ನು ಮೃದುಗೊಳಿಸುತ್ತದೆ. ಕರುಳಿನ ಚಲನೆಯನ್ನು ಉತ್ತಮಗೊಳಿಸಲು ಸಹಕಾರಿ. ಅದರ ಜೊತೆಗೆ ಫೈಬರ್ ಯುಕ್ತ ಆಹಾರ ಸೇವನೆಯಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.

ಫೈಬರ್ ಇದು ಕೆಟ್ಟ ಕೊಲೆಸ್ಟ್ರಾಲ್  ಮಟ್ಟವನ್ನು ಕಡಿಮೆ ಮಾಡುತ್ತದೆ. ಆರೋಗ್ಯಕರ ತೂಕವನ್ನು ಹೊಂದಲು ಸಹಕಾರಿಯಾಗಿದೆ. ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾನ್ಸರ್ ಅಪಾಯವನ್ನು ನಿವಾರಿಸುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಣ್ಣೆಯುಕ್ತ ಚರ್ಮದ ಸಮಸ್ಯೆಯನ್ನು ನಿವಾರಿಸಲು ಈ ಫೇಸ್ ಸ್ಕ್ರಬ್ ಬಳಸಿ