Webdunia - Bharat's app for daily news and videos

Install App

ಕನ್ನಡಕ ಬಳಸಿ ಮೂಗಿನ ಮೇಲೆ ಕಲೆಯಾಗಿದೆಯಾ? ಈ ಕಲೆ ಹೋಗಲು ಹೀಗೆ ಮಾಡಿ

Webdunia
ಸೋಮವಾರ, 13 ಮೇ 2019 (07:19 IST)
ಬೆಂಗಳೂರು : ಕನ್ನಡಕ ಅತಿಯಾಗಿ ಬಳಸುವುದರಿಂದ ಮೂಗಿನ ಮೇಲೆ ಕಲೆಯಾಗುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಆದ್ದರಿಂದ ಅದಕ್ಕಾಗಿ ಚಿಂತಿಸುವ ಬದಲು ಇವುಗಳನ್ನು ಬಳಸಿ ಆ ಕಲೆಯನ್ನು ಹೋಗಲಾಡಿಸಿ.




*ಕಿತ್ತಳೆ ಸಿಪ್ಪೆಯನ್ನು ಸೂರ್ಯನ ಬೆಳಕಿನಲ್ಲಿ ಒಣಗಿಸಿ ಅದನ್ನು ಪುಡಿ ಮಾಡಿ. ಒಂದು ಚಮಚ ಕಿತ್ತಳೆ ಸಿಪ್ಪೆ ಪುಡಿಗೆ ಅರ್ಧ ಚಮಚ ಹಾಲನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಈ ಮಿಶ್ರಣವನ್ನು ಮೂಗಿನ ಕಲೆ ಮೇಲೆ ಹಚ್ಚಿ. ಒಣಗಿದ ನಂತರ  ತಣ್ನೀರಿನಲ್ಲಿ ಮೂಗನ್ನು ತೊಳೆಯಿರಿ. ಹೀಗೆ ನಾಲ್ಕೈದು ದಿನ ಮಾಡಿದರೆ ಕಲೆ ಮಾಯವಾಗುತ್ತದೆ.


* ಒಂದು ಚಮಚ ನಿಂಬೆ ರಸವನ್ನು ಒಂದು ಚಮಚ ನೀರಿಗೆ ಬೆರೆಸಿ ಹತ್ತಿ ಸಹಾಯದಿಂದ ಮೂಗಿನ ಕಲೆ ಮೇಲೆ ಹಚ್ಚಿ. 15 ನಿಮಿಷ ಬಿಟ್ಟು ತಣ್ನೀರಿನಲ್ಲಿ ಮೂಗನ್ನು ತೊಳೆಯಿರಿ. ಒಂದು ವಾರ ಇದನ್ನು ಹಚ್ಚಿದ್ರೆ ಕಲೆ ಮಾಯ.


* ಸೌತೆ ಕಾಯಿಯನ್ನು ಕತ್ತರಿಸಿ ಹೋಳುಗಳನ್ನು ಕಲೆಯಾಗಿರುವ ಜಾಗಕ್ಕೆ ಹಚ್ಚಿ ಮಸಾಜ್ ಮಾಡಿದ್ರೆ ಕೆಲವೇ ದಿನಗಳಲ್ಲಿ ಕಲೆ ಕಡಿಮೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments