Select Your Language

Notifications

webdunia
webdunia
webdunia
webdunia

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?
ಬೆಂಗಳೂರು , ಗುರುವಾರ, 22 ಏಪ್ರಿಲ್ 2021 (06:27 IST)
ಬೆಂಗಳೂರು : ಕಡಲೆ ಹಿಟ್ಟನ್ನು ಸಿಹಿತಿಂಡಿ, ಆಹಾರ ತಯಾರಿಕೆಯಲ್ಲಿ ಬಳಸುತ್ತಾರೆ. ಇದು  ಆರೋಗ್ಯಕ್ಕೆ ಪ್ರಯೋಜನಕಾರಿ. ಇದರಲ್ಲಿ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಹಾಗಾದ್ರೆ ಕಡಲೆಹಿಟ್ಟಿನಿಂದಾಗುವ ಉಪಯೋಗ ಏನೆಂಬುದನ್ನು ತಿಳಿದುಕೊಳ್ಳಿ.

ಕ್ಯಾನ್ಸರ್ , ಮಧುಮೇಹ ಮತ್ತು ತೂಕ ಹೆಚ್ಚಳದ ಸಮಸ್ಯೆಯನ್ನು ನಿವಾರಿಸುತ್ತದೆ. ಕೊಲೆಸ್ಟ್ರಾಲ್ ನಿಂದ ಬಳಲುತ್ತಿರುವವರು ಕಡಲೆಹಿಟ್ಟನ್ನು ಸೇವಿಸಿದರೆ ಈ ಸಮಸ್ಯೆಯಿಂದ ಮುಕ್ತಿಹೊಂದಬಹುದಂತೆ. ಇದು ಕೂಡ ಸಂಶೋಧನೆಯಿಂದ ತಿಳಿದುಬಂದಿದೆ.

ತಜ್ಞರ ಪ್ರಕಾರ ಕಡಲೆಹಿಟ್ಟಿನಲ್ಲಿರುವ ಗ್ಲೈಸೆಮಿಕ್ ಸೂಚ್ಯಂಕ ತುಂಬಾ ಕಡಿಮೆ. ಆದ್ದರಿಂದ ಮಧುಮೇಹಿ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಕ್ಯಾನ್ಸರ್ ಮತ್ತು ಹೃದ್ರೋಗಕ್ಕೆ ಔಷಧವಾಗಿಯೂ ಕಾರ್ಯನಿರ್ವಹಿಸುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ