Webdunia - Bharat's app for daily news and videos

Install App

ಮಗು ಮಲಗಿದಾಗ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಸರಿಯೇ?

Webdunia
ಸೋಮವಾರ, 2 ಸೆಪ್ಟಂಬರ್ 2019 (09:46 IST)
ಬೆಂಗಳೂರು : ನಾವು ತುಂಬಾ ಸಣ್ಣ ಪ್ಲಾಟ್ ನಲ್ಲಿ ವಾಸಿಸುತ್ತಿದ್ದೇವೆ. ನಮ್ಮ ನಾಲ್ಕು ವರ್ಷದ ಮಗನು ನಮ್ಮ ಜೊತೆಯಲ್ಲಿಯೇ ಮಲಗುತ್ತಾನೆ. ಆದರೆ  ಮಗು ನಿದ್ರೆ ಮಾಡಿರುವಾಗ ನನ್ನ ಪತಿ ಸಂಭೋಗ ನಡೆಸಲು ಒತ್ತಾಯಿಸುತ್ತಾರೆ. ಇದು ಅವನ ಮೇಲೆ ಪರಿಣಾಮ ಬೀರಬಹುದೇ?



ಉತ್ತರ : ಮಗು ನಿದ್ರೆ ಮಾಡುತ್ತಿದ್ದರೆ ತೊಂದರೆ ಇಲ್ಲ. ಆದರೆ ಮಗು ಎಚ್ಚರವಾಗಿರುವಾಗ ಈ ರೀತಿ ಮಾಡುವುದು ತಪ್ಪು. ಆಗ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಅಲ್ಲದೇ ಕೆಲವೊಮ್ಮೆ ಅವನು ಕುತೂಹಲಕಾರಿ ಪ್ರಶ್ನೆಗಳನ್ನು ನಿಮಗೆ ಕೇಳಬಹುದು.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ