ನನ್ನ ಸಂಗಾತಿಗೆ ಈ ಸಮಸ್ಯೆ ಇರುವುದರಿಂದ ಆಕೆ ಗರ್ಭಿಣಿಯಾಗಬಹುದೇ?

Webdunia
ಗುರುವಾರ, 10 ಅಕ್ಟೋಬರ್ 2019 (08:51 IST)
ಬೆಂಗಳೂರು : ಪ್ರಶ್ನೆ : ನನಗೆ 40 ವರ್ಷ. 50 ವರ್ಷದ ಮಹಿಳೆಯೊಂದಿಗೆ  ಸಂಬಂಧವಿದೆ. ಅವಳು ಅನಿಯಮಿತ ಅವಧಿಯನ್ನು  ಹೊಂದಿದ್ದಾಳೆ. ಅವಳು 2-3 ತಿಂಗಳಿಗೊಮ್ಮೆ ಮುಟ್ಟಾಗುತ್ತಾಳೆ. ಅವಳು ಗರ್ಭಿಣಿಯಾಗಲು ಸಾಧ್ಯವಿದೆಯೇ ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ.




ಉತ್ತರ : ಆಕೆಗೆ ಅವಧಿ ಆಗುವವರೆಗೂ ಆಕೆ ಗರ್ಭಧರಿಸುವ ಸಂಭವವಿರುತ್ತದೆ. ಆದ್ದರಿಂದ ಸಂಭೋಗದ ವೇಳೆ ಕಾಂಡೋಮ್ ಧರಿಸಿ.  ಅನಿಯಮಿತ  ಮುಟ್ಟಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments