ನಿಮ್ಮ ಕಣ್ಣಿನ ಸುತ್ತ ಕಪ್ಪು ವರ್ತುಲವಿದೆಯಾ…?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (08:23 IST)
ಬೆಂಗಳೂರು : ನಿದ್ದೆ ಸರಿಯಾಗಿ ಮಾಡದಿದ್ದಾಗ ಕಣ್ಣಿನ ಸುತ್ತ ಕಪ್ಪು ಕಲೆ ಮೂಡುತ್ತದೆ. ಕಣ್ಣಿನ ಮೇಲೆ ಮತ್ತು ಕಣ್ಣಿನ ಸುತ್ತ ಇರುವ ಕಪ್ಪು ಕಲೆಗಳನ್ನು ನಿವಾರಿಸಲು ಈ ಮಮೆಮದ್ದನ್ನು ಹಚ್ಚಿ.

ಆಲೂಗಡ್ಡೆ ರಸ, ಸೌತೆಕಾಯಿ ರಸ ಹಾಗೂ ನಿಂಬೆ ರಸ  ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟು ಐಸ್ ಕ್ಯೂಬ್ ತಯಾರಿಸಿ. ಅದನ್ನು ಕಣ್ಣಿನ ಸುತ್ತ ಪ್ರತಿದಿನ ಉಜ್ಜಿ ಇದರಿಂದ ಕಣ್ಣಿನ ಸುತ್ತ ಇರುವ ಕಪ್ಪು ಕಲೆಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments