Webdunia - Bharat's app for daily news and videos

Install App

ಸಂಭೋಗ ನಡೆಸದಿದ್ದರೆ ಆರೋಗ್ಯ ಸಮಸ್ಯೆ ಉಂಟಾಗುತ್ತದೆಯೇ?

Webdunia
ಶುಕ್ರವಾರ, 27 ಸೆಪ್ಟಂಬರ್ 2019 (09:28 IST)
ಬೆಂಗಳೂರು : ಪ್ರಶ್ನೆ : ನಾನು 40 ವರ್ಷದ ವಿಚ್ಚೇದಿತ ವ್ಯಕ್ತಿ. ಕಳೆದ ಮೂರು ವರ್ಷಗಳಿಂದ ಲೈಂಗಿಕ ಸಂಬಂಧ ಹೊಂದಿಲ್ಲ. ನಾನು ಹಸ್ತಮೈಥುನ ಮಾಡುತ್ತೇನೆ. ಲೈಂಗಿಕ ಸಂಬಂಧ ಹೊಂದಬೇಕೆಂಬ ನನ್ನ ಆಸೆ ಕಡಿಮೆಯಾಗುವುದು ಸಾಮಾನ್ಯವೇ? ಸಂಭೋಗ ಮಾಡದ ಕಾರಣ ಯಾವುದೇ ಆರೋಗ್ಯ ಸಮಸ್ಯೆಗಳು ಉದ್ಭವಿಸಬಹುದೇ?




ಉತ್ತರ : ನೀವು ಹಸ್ತಮೈಥುನ ಮಾಡಿಕೊಳ್ಳುವುದನ್ನು ಮುಂದುವರಿಸಿ. ಹಾಗೇ ಸಂಭೋಗ ಮಾಡದಿದ್ದರೆ ಯಾವುದೇ ಆರೋಗ್ಯ ಸಮಸ್ಯೆ ಉದ್ಭವಿಸುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ