ಹಾಸಿಗೆಗೆ ಬಂದ ತಕ್ಷಣ ಹೀಗಾಗುವುದಕ್ಕೆ ಹಸ್ತಮೈಥುನ ಕಾರಣವೇ?

Webdunia
ಸೋಮವಾರ, 16 ಸೆಪ್ಟಂಬರ್ 2019 (08:33 IST)
ಬೆಂಗಳೂರು : ಪ್ರಶ್ನೆ : ಹಾಸಿಗೆಗೆ ಬಂದ ತಕ್ಷಣ ಪತ್ನಿಯೊಂದಿಗೆ ಒಂದಷ್ಟು ಸಮಯ ಹೊರಳಾಡಿದ ಕೂಡಲೆ ಇಲ್ಲವೇ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಒಂದು ಕ್ಷಣದಲ್ಲೇ ಸ್ಖಲನವಾಗಿ ಬಿಡುತ್ತದೆ. ಇದರಿಂದ ನಾನು ಸುಖ ಪಡುತ್ತಿಲ್ಲ ಪತ್ನಿಗೂ ಖುಷಿ ನೀಡಲಾಗುತ್ತಲ್ಲ. ಇದಕ್ಕೆ ಹಿಂದೆ ನಾನು ನಿತ್ಯವೂ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದು ಕಾರಣವೇ ?  

    


ಉತ್ತರ : ಅತೀ ಹೆಚ್ಚಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಕಾರಣ ಲೈಂಗಿಕ ಆಸಕ್ತಿ ಕಡಿಮೆಯಾಗಿದೆ ಎಂಬುವುದು ಶುದ್ಧ ಸುಳ್ಳು ಹಾಗೂ ಮೂಢನಂಬಿಕೆ. ಇದನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸೃಷ್ಟಿಸಿದ ಕಟ್ಟುಕತೆಯಲ್ಲದೆ ಮತ್ತೇನಿಲ್ಲ. ಶೀಘ್ರಸ್ಖಲನಕ್ಕೆ ಬೇರೆಯೇ ಕಾರಣಗಳಿರುತ್ತವೆ. ದೈಹಿಕ ಹಾಗೂ ಮಾನಸಿಕವಾಗಿ ನೀವು ಕುಗ್ಗಿದ್ದರೂ ಶೀಘ್ರಸ್ಖಲನಕ್ಕೆ ಕಾರಣವಾಗಬಹುದು. ಈ ಸಮಸ್ಯೆಗೆ ಮಾನಸಿಕ ವೈದ್ಯರು ಅಥವಾ ಲೈಂಗಿಕ ತಜ್ಞರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments