ಹೀಗೆ ಮಾಡಿ ಹಲಸಿನ ಕಾಯಿ ಚಿಪ್ಸ್

Webdunia
ಮಂಗಳವಾರ, 7 ಜುಲೈ 2020 (08:52 IST)
ಬೆಂಗಳೂರು : ಹಲಸಿನ ಹಣ್ಣು ಬಹಳ ಸಿಹಿ. ಇಂತಹ ಸಿಹಿಯಾದ ಹಲಸಿನ ಕಾಯಿಯಿಂದಲೂ ರುಚಿಕರವಾದ ಚಿಪ್ಸ್ ತಯಾರಿಸಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ.

ಬೇಕಾಗುವ ಸಾಮಾಗ್ರಿಗಳು : ಹಲಸಿನ ಕಾಯಿ, ಎಣ್ಣೆ, ಉಪ್ಪು, ಖಾರ ಪುಡಿ.

ಮಾಡುವ ವಿಧಾನ : ಹಲಸಿನ ಕಾಯಿಯ ತೊಳೆಗಳನ್ನು  ಉದ್ದವಾಗಿ ಕಟ್ ಮಾಡಿಕೊಳ್ಳಿ. ಬಳಿಕ ಕಾದ ೆಣ್ಣೆಯಲ್ಲಿ ಅವುಗಳನ್ನು ಕರಿಯಿರಿ. ಆಮೇಲೆ ಅದಕ್ಕೆ ಖಾರ ಪುಡಿ ಮತ್ತು ಉಪ್ಪನ್ನು ಮಿಕ್ಸ್ ಮಾಡಿದರೆ ಮಳೆಗಾಲದಲ್ಲಿ ತಿನ್ನಲು ರುಚಿಕರವಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ಮುಂದಿನ ಸುದ್ದಿ
Show comments