Webdunia - Bharat's app for daily news and videos

Install App

ಹಾಲು ಕುಡಿಯುವ ಮೊದಲು ಇವುಗಳ ಬಗ್ಗೆ ಗಮನವಿರಲಿ!

Webdunia
ಭಾನುವಾರ, 27 ಆಗಸ್ಟ್ 2017 (08:27 IST)
ಬೆಂಗಳೂರು: ಪ್ರತಿ ನಿತ್ಯ ಹಾಲು ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಹಾಲು ಆರೋಗ್ಯಕ್ಕೆ ಪೌಷ್ಠಿಕ ಆಹಾರ. ಹಾಲು ಸೇವನೆಯ ಕೆಲವು ಅಂಶಗಳನ್ನು ಗಮನಿಸಿ.

 
·   ಒಂದು ಅಧ್ಯಯನದ ಪ್ರಕಾರ, ಬೆಳಗಿನ ಉಪಾಹಾರಕ್ಕೆ ಹಾಲು ಸೇವಿಸುವುದರಿಂದ ನಿಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ.
·   ಮಕ್ಕಳಿಗೆ ಪ್ರತಿ ದಿನ ಸಂಜೆ ವೇಳೆಗೆ ಹಾಲು ಕುಡಿಯಲು ಕೊಡುವುದರಿಂದ ಅವರ ದೃಷ್ಟಿ ಸುಧಾರಿಸುತ್ತದೆ.
·   ಊಟದ ನಂತರ ಹಾಲು ಕುಡಿಯುವುದರಿಂದ ನಮ್ಮ ಏಕಾಗ್ರತೆ ಹೆಚ್ಚುವುದು ಮತ್ತು ಚೆನ್ನಾಗಿ ನಿದ್ರೆಯೂ ಬರುತ್ತದೆ.
·   ಅದರಲ್ಲೂ ಹದ ಬಿಸಿ ಹಾಲು ಕುಡಿಯುವುದರಿಂದ ಒತ್ತಡ ಕಡಿಮೆಯಾಗುವುದಲ್ಲದೆ, ಉತ್ತಮ ನಿದ್ರೆಗೆ ಸಹಕಾರಿ.
ಹಾಗಾಗಿ ಪ್ರತೀ ದಿನ ಹಾಲು ಕುಡಿಯುವುದನ್ನು ನೆಪ ಹೇಳಿ ತಪ್ಪಿಸುವುದು ಬಿಟ್ಟು ಕುಡಿದು ನೋಡಿ. ಆರೋಗ್ಯ ತಾನಾಗೇ ಸುಧಾರಿಸುತ್ತದೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments