ಆರೋಗ್ಯಕರವಾದ ಸ್ಕೀನ್ ಪಡೆಯಲು ಹಚ್ಚಿ ನಿಂಬೆ ಎಣ್ಣೆ

Webdunia
ಬುಧವಾರ, 22 ಜುಲೈ 2020 (09:58 IST)
Normal 0 false false false EN-US X-NONE X-NONE

ಬೆಂಗಳೂರು : ಮುಖ ಬಿಳಿಯಾಗಿದ್ದರೆ ಸಾಲದು ಅದರ ಜೊತೆಗೆ ಮುಖದ ಸ್ಕೀನ್ ಆರೋಗ್ಯಕರವಾಗಿರಬೇಕು. ಅದಕ್ಕಾಗಿ ನಿಂಬೆ ಆಯಿಲ್ ಬಳಸಿ.ಇದನ್ನು ಮಾಡುವುದು ಹೇಗೆ ಎಂಬುದನನ್ನು ತಿಳಿದುಕೊಳ್ಳಿ.

ನಿಂಬೆಹಣ್ಣಿನ ಸಿಪ್ಪೆಯನ್ನು ಚೆನ್ನಾಗಿ ತುರಿದುಕೊಂಡು ಅದಕ್ಕೆ ಕೊಬ್ಬರಿ ಎಣ್ಣೆ ಮಿಕ್ಸ್ ಮಾಡಿ ಒಂದು ಪಾತ್ರೆಯಲ್ಲಿ ಹಾಕಿ ಕುದಿಯುತ್ತಿರುವ ನೀರಿನಲ್ಲಿಟ್ಟು ಬಿಸಿ ಮಾಡಿ.  ಬಳಿಕ ಅದನ್ನು ಸೋಸಿ ಗಾಜಿನ ಬಾಟಲಿನಲ್ಲಿ ಸ್ಟೋರ್ ಮಾಡಿ ಇಟ್ಟು ಪ್ರತಿದಿನ ಮುಖಕ್ಕೆ ಹಚ್ಚಿದರೆ ಆರೋಗ್ಯಕರವಾದ ಸ್ಕೀನ್ ನ್ನು ಪಡೆಯಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಮುಂದಿನ ಸುದ್ದಿ
Show comments