Daily Horoscope
✕

ಸುಂದರ ಯುವತಿ ಎಲ್ಲರಿಗೂ ಸುಖ ನೀಡೋದಾ

Webdunia
ಮಂಗಳವಾರ, 12 ನವೆಂಬರ್ 2019 (15:21 IST)
ಪ್ರಶ್ನೆ: ನನಗೆ ಈಗ 38 ವರ್ಷಗಳು. ಈ ನಡುವೆ ವಯಸ್ಸೂ ಹೆಚ್ಚಾಗುತ್ತಿದೆ. ಹೀಗಾಗಿ ವಯೋಸಹಜ ಆಕರ್ಷಣೆ ಹಾಗೂ ಕುತೂಹಲಕ್ಕಾಗಿ ನಾನು ನನ್ನ ಗೆಳೆಯರೊಂದಿಗೆ ರೆಡ್ ಲೈಟ್ ಏರಿಯಾಕ್ಕೆ ಹೋಗಿದ್ದೆ. ಅಲ್ಲಿ ಕಾಲ್ ಗರ್ಲ್ ಒಬ್ಬಳ ಸಹವಾಸ ಮಾಡಿದ್ದೆ.
 

ಬರೋಬ್ಬರಿ 25 ವರ್ಷದ ಆಕೆಯ ಜತೆಗಿನ ಹಾಸಿಗೆ ಆಟ ಬಲು ಮಜವಾಗಿ ಕಂಡಿತು. ಹೀಗಾಗಿ ಮತ್ತೆ ಮತ್ತೆ ಹೋದಾಗಲೂ ಅದೇ ಹುಡುಗಿ ನನಗೆ ತುಂಬಾ ಸುಖ ನೀಡುತ್ತಿದ್ದಳು. ನನ್ನ ಸಮಸ್ಯೆ ಏನೆಂದರೆ, ಆ ಕಾಲ್ ಗರ್ಲ್ ಗೆ ಈಗಾಗಲೇ ಮದುವೆಯಾಗಿ ಒಂದು ಮಗುವಿದೆ. ಹೀಗಾಗಿ ಆಕೆಯ ಸಹವಾಸದಿಂದ ಏನಾದರೂ ತೊಂದರೆ ಇದೆಯೇ ತಿಳಿಸಿ.

ಉತ್ತರ: ಹಗಲು ಕಂಡ ಬಾವಿಗೆ ರಾತ್ರಿ ಬೀಳೋದು ಅಂತ ಹಿರಿಯರು ನಿಮ್ಮ ಈ ನಡೆ ನೋಡಿಯೇ ಹೇಳಿರಬೇಕು. ಕಾಲ್ ಗರ್ಲ್ ಗಳ ಸಹವಾಸ ಬಿಟ್ಟುಬಿಡಿ. ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಏಡ್ಸ್ ನಂತಹ ಮಾರಕ ಕಾಯಿಲೆಗಳು ನಿಮ್ಮ ಜೀವವನ್ನೇ ಬಲಿ ತೆಗೆದುಕೊಳ್ಳಬಲ್ಲದು.

ಆಕರ್ಷಣೆ ಹಾಗೂ ವಯೋಸಹಜ ಕುತೂಹಲಕ್ಕೆ ನೀವು ಮಾಡಿದ್ದು ತಪ್ಪು. ನಿಮ್ಮ ಕ್ಷಣಿಕ ಸುಖಕ್ಕಾಗಿ ನಿಮ್ಮದೇ ಭವಿಷ್ಯವನ್ನ ಬಲಿಕೊಡಬೇಡಿ. ಒಳ್ಳೆಯತನ ರೂಢಿಸಿಕೊಳ್ಳಿ. ಲೈಂಗಿಕ ಕ್ರಿಯೆಗೆ ಕಾಲ್ ಗರ್ಲ್ ಗಳ ಸಹವಾಸಕ್ಕೆ ಯಾವತ್ತೂ ಹೋಗಬೇಡಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ