ಲೋ ಬಿಪಿ ಒಂದೇ ದಿನದಲ್ಲಿ ನಾರ್ಮಲ್ ಗೆ ಬರಲು ಈ ಮನೆಮದ್ದು ಸೇವಿಸಿ

Webdunia
ಗುರುವಾರ, 3 ಜನವರಿ 2019 (06:56 IST)
ಬೆಂಗಳೂರು : ಕೆಲವರಿಗೆ ಲೋಬಿಪಿ ಸಮಸ್ಯೆ ಇರುತ್ತದೆ. ಇದರಿಂದ ತಲೆಸುತ್ತು, ಸುಸ್ತಾಗುವಂತಹ ಸಮಸ್ಯೆ ಕಂಡುಬರುತ್ತದೆ. ಇದನ್ನು ಸರಿಪಡಿಸಿಕೊಳ್ಳದಿದ್ದರೆ ಜೀವಕ್ಕೆ ಅಪಾಯ ಉಂಟಾಗಬಹುದು. ಇದನ್ನು ಮನೆಮದ್ದಿನಿಂದಲೂ ಪರಿಹರಿಸಿಕೊಳ್ಳಬಹುದು.


ಜಟಮಾನ್ಸಿ ಚೂರ್ಣ. ಇದು ಆಯುರ್ವೆದಿಕ್ ಶಾಪ್ ನಲ್ಲಿ ಸಿಗುತ್ತೆ, ಇದನ್ನು ತಂದು  ಪ್ರತಿದಿನ 3 ಸಲ ಅಂದರೆ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಊಟಕ್ಕಿಂತ ಅರ್ಧಗಂಟೆ ಮುಂಚೆ ಒಂದು ಗ್ಲಾಸ್ ಉಗುರುಬೆಚ್ಚಗಿನ ನೀರಿಗೆ 1 ಚಿಟಿಕೆ  ಜಟಮಾನ್ಸಿ ಚೂರ್ಣ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಹೀಗೆ ಮಾಡಿದರೆ ಒಂದೇ ದಿನದಲ್ಲಿ  ಲೋಬಿಪಿ ಸಮಸ್ಯೆ ಇದ್ರೆ ನಾರ್ಮಲ್ ಗೆ ಬರುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಮುಂದಿನ ಸುದ್ದಿ
Show comments