Webdunia - Bharat's app for daily news and videos

Install App

ತೂಕ ಇಳಿಸಿಕೊಳ್ಳಲು ರಾತ್ರಿ ಸಮಯದ ದಿನಚರಿಯಲ್ಲಿ ಈ ಬದಲಾವಣೆ ಮಾಡಿ

Webdunia
ಶುಕ್ರವಾರ, 14 ಆಗಸ್ಟ್ 2020 (07:41 IST)
ಬೆಂಗಳೂರು : ತೂಕ ಇಳಿಕೆ ಮಾಡಿಕೊಳ್ಳಲು ಕೆಲವರು ಹರಸಾಹಸ ಪಡುತ್ತಾರೆ. ಅದರ  ಬದಲು ರಾತ್ರಿ ಸಮಯದ ದಿನಚರಿಯಲ್ಲಿ ಈ  ಬದಲಾವಣೆ ಮಾಡಿ.

* ಕೆಲವರಿಗೆ ಹೊಟ್ಟೆ ತುಂಬಾ ತಿನ್ನುವ ಅಭ್ಯಾಸವಿರುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಸಾಮಾನ್ಯವಾಗಿ ತಿನ್ನುವುದಕ್ಕಿಂತ ಸ್ವಲ್ಪ ಕಡಿಮೆ ತಿನ್ನಿ.

* ರಾತ್ರಿ ಊಟ ಮಾಡಿದ ತಕ್ಷಣ ನಿದ್ರೆಗೆ ಜಾರುವುದನ್ನು ತಪ್ಪಿಸಿ.

*ರಾತ್ರಿಯ ವೇಳೆ ಹಾಲು ಕುಡಿಯುವ ಅಭ್ಯಾಸ ಮಾಡಿ. ಚಿಪ್ಸ್ ಮುಂತಾದ ೆಣ್ನೆಯಲ್ಲಿ ಕರಿದ, ಸಂಗ್ರಹಿಸಿದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.


 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments