Webdunia - Bharat's app for daily news and videos

Install App

ಮುಖದ ಬಂಗಾರದಂತೆ ಹೊಳೆಯಲು ಮನೆಯಲ್ಲಿಯೇ ತಯಾರಿಸಿದ ಈ ಗೋಲ್ಡನ್ ಕ್ರೀಂ ಹಚ್ಚಿ

Webdunia
ಮಂಗಳವಾರ, 2 ಮಾರ್ಚ್ 2021 (08:57 IST)
ಬೆಂಗಳೂರು : ಫಂಕ್ಷನ್ ಗಳಿಗೆ ಹೋಗುವಾಗ ನಾವು ಅಂದವಾಗಿ ಕಾಣಬೇಕು ಎಂದು ಬ್ಯೂಟಿ ಪಾರ್ಲರ್ ಗೆ ಹೋಗಿ ಅಧಿಕ ಹಣ ನೀಡಿ ಗೋಲ್ಡನ್ ಫೇಶಿಯಲ್ ಮಾಡುತ್ತೇವೆ. ಅದರ ಬದಲು ಮುಖ ಬಂಗಾರದಂತೆ ಹೊಳೆಯಲು ಈ ಕ್ರೀಂ ತಯಾರಿಸಿ ಹಚ್ಚಿ.

ನೆನೆಸಿ ಸಿಪ್ಪೆ ತೆಗೆದ  1 ಹಿಡಿ ಬಾದಾಮಿ ಬೀಜ ಮತ್ತು ಸ್ವಲ್ಪ ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಹಾಕಿ ಅದಕ್ಕೆ ರೋಸ್ ವಾಟರ್ ಮಿಕ್ಸ್ ಮಾಡಿ ಚೆನ್ನಾಗಿ ನುಣ್ಣಗೆ ರುಬ್ಬಿಕೊಂಡು ಪೇಸ್ಟ್ ತಯಾರಿಸಬೇಕು. ಇದನ್ನು ಕಂಟೇನರ್ ನಲ್ಲಿ ಸ್ಟೋರ್ ಮಾಡಿ ಫ್ರಿಜ್ ನಲ್ಲಿಡಿ. ರಾತ್ರಿ ಮಲಗುವಾಗ ಪ್ರತಿದಿನ ಹಚ್ಚಿಕೊಳ್ಳಿ. ಇದರಿಂದ ಮುಖದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿ ಮುಖ ಚಿನ್ನದಂತೆ ಹೊಳೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments