Daily Horoscope
✕

ಅಂದದ ತುಟಿ ನಿಮ್ಮದಾಗಲು ಇದರಿಂದ ಮಸಾಜ್ ಮಾಡಿ

Webdunia
ಬುಧವಾರ, 23 ಸೆಪ್ಟಂಬರ್ 2020 (09:11 IST)
ಬೆಂಗಳೂರು : ಕೆಂಪಾದ ತುಟಿಗಳು ಮುಖದ ಅಂದವನ್ನು ಹೆಚ್ಚಿಸುತ್ತವೆ. ಕೆಲವರ ತುಟಿಗಳ ಬಣ್ಣ ಕಪ್ಪಾಗಿರುತ್ತದೆ. ಅಂತವರು ಇದರಿಂದ ತುಟಿಗಳಿಗೆ ಮಸಾಜ್ ಮಾಡಿ.

ಬ್ರೂ ಕಾಫಿ ಪೌಡರ್ 1 ಚಮಚ, ಜೇನುತುಪ್ಪ 1 ಚಮಚ, ಸ್ವಲ್ಪ ಸಕ್ಕರೆ ಇವಿಷ್ಟನ್ನು ಮಿಕ್ಸ್ ಮಾಡಿ ತುಟಿಗೆ ಹಚ್ಚಿ 5 ನಿಮಿಷ ಮಸಾಜ್ ಮಾಡಿ ಬಳಿಕ ಕ್ಲೀನ್ ಮಾಡಿದರೆ ತುಟಿಗಳ ಬಣ್ಣ ಕೆಂಪಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮುಂದಿನ ಸುದ್ದಿ
Show comments