Webdunia - Bharat's app for daily news and videos

Install App

ಎದೆಯಲ್ಲಿ ಕಟ್ಟಿಕೊಂಡ ಕಫ ಕರಗಲು ಈ ಎಣ್ಣೆಯಿಂದ ಮಸಾಜ್ ಮಾಡಿ

Webdunia
ಗುರುವಾರ, 2 ಜನವರಿ 2020 (07:20 IST)
ಬೆಂಗಳೂರು : ಹೆಚ್ಚಾಗಿ ಎಲ್ಲರ ಮನೆಯಲ್ಲೂ ಸಾಸಿವೆಯನ್ನು ಅಡುಗೆಗೆ ಬಳಸುತ್ತಾರೆ. ಆದರೆ ಇದು ಅಡುಗೆಗೆ ಮಾತ್ರವಲ್ಲ ಇದರ ಎಣ್ಣೆಯಿಂದ  ದೇಹಕ್ಕೆ ಮಸಾಜ್ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ.



ಎದೆಯಲ್ಲಿ ಕಫ ಕಟ್ಟಿಕೊಂಡಾಗ ಎದೆ ಮತ್ತು ಬೆನ್ನಿಗೆ ಸಾಸಿವೆ ಎಣ್ಣೆಯಿಂದ ಮಸಾಜ್ ಮಾಡಿದರೆ ಕಫ ಕರಗಿಹೋಗುತ್ತದೆ. ನಿಂತುಕೊಂಡು ಕೆಲಸ ಮಾಡುವವರ ಪಾದಗಳಲ್ಲಿ ನೋವು  ಕಾಣಿಸಿಕೊಂಡರೆ ಅವರ ಪಾದಗಳಿಗೆ ಈ ಸಾಸಿವೆ ಎಣ್ಣೆಯಿಂದ ಮಸಾಜ್ ಮಾಡಿದರೆ ನೋವು ನಿವಾರಣೆಯಾಗುತ್ತದೆ.


ಹಾಗೇ ಮಂಡಿ ನೋವಿರುವವರು ದೇಹಕ್ಕೆ ಸಾಸಿವೆ ಎಣ್ಣೆಯಿಂದ ಮಸಾಜ್ ಮಾಡಿದರೆ ನೋವು ನಿವಾರಣೆಯಾಗುತ್ತದೆ. ಅಲ್ಲದೇ ಚಳಿಗಾಲದಲ್ಲಿ ಕಾಡುವ ಒಣ ಚರ್ಮ ಸಮಸ್ಯೆ ನಿವಾರಣೆಯಾಗಲು ಸಾಸಿವೆ ಎಣ್ಣೆ ಹಚ್ಚಿ ಸ್ನಾನ ಮಾಡಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments