ಮುಟ್ಟಿನ ಸಮಯದಲ್ಲಿ ಎದುರಾಗುವ ಮಾನಸಿಕ ಅಸಮತೋಲನಕ್ಕೆ ಇಲ್ಲಿದೆ ಮದ್ದು

Webdunia
ಗುರುವಾರ, 13 ಆಗಸ್ಟ್ 2020 (09:46 IST)
ಬೆಂಗಳೂರು : ಮುಟ್ಟಿನ ದಿನಗಳು ಹತ್ತಿರ ಬಂದಾಗ ದೇಹದಲ್ಲಾಗುವ ಹಾರ್ಮೋನ್ ಬದಲಾವಣೆಯಿಂದ ಮಾನಸಿಕ ಅಸಮತೋಲನ ಉಂಟಾಗುತ್ತದೆ. ಆಗ ಮಹಿಳೆಯರು ತುಂಬಾ ಸಿಟ್ಟಾಗುವುದು, ಕಿರಿಕಿರಿಯುಂಟಾಗುತ್ತದೆ. ಈ ಸಮಸ್ಯೆ ದೂರವಾಗಲು ಇದನ್ನು ಕುಡಿಯಿರಿ.

ಒಂದು ಚಮಚ ಮೆಂತ್ಯೆ ಹಾಗೂ ಸ್ವಲ್ಪ ಇಂಗನ್ನು ಮಜ್ಜಿಗೆಗೆ ಹಾಕಿ ಕುಡಿಯುವುದರಿಂದ ಮನಸ್ಸು ನಿರಾಳವಾಗುತ್ತದೆ. ಮತ್ತು ಮುಟ್ಟಿನ ಸಮಯದಲ್ಲಿ ಎದುರಾಗುವ ಮಾನಸಿಕ ಅಸಮತೋಲನಕ್ಕೆ ಇದು ಪರಿಹಾರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments