Webdunia - Bharat's app for daily news and videos

Install App

ಪುರುಷರಿಗೆ ಈ ಭಾಗ ಟಚ್ ಮಾಡಿದರೆ ಕಾಮದ ಭಾವನೆ ಹೆಚ್ಚುತ್ತದಂತೆ!

Webdunia
ಬುಧವಾರ, 19 ಜೂನ್ 2019 (10:06 IST)
ಬೆಂಗಳೂರು: ಮಹಿಳೆಯರಂತೆ ಪುರುಷರೂ ಲೈಂಗಿಕ ಕ್ರಿಯೆ ಸಂದರ್ಭ ತನ್ನ ಸಂಗಾತಿ ಮಾಡುವ ಕೆಲವೊಂದು ಆಟಗಳಿಂದ ಕಾಮದ ಭಾವನೆ ಹೆಚ್ಚಿಸಿಕೊಳ್ಳುತ್ತಾರೆ.

 

ಅಧ್ಯಯನವೊಂದರ ಪ್ರಕಾರ ಪುರುಷರು ಹೆಚ್ಚು ಉದ್ರೇಕಗೊಳ್ಳಬೇಕಾದರೆ ಅವರ ಸ್ತನಗಳ ತೊಟ್ಟಿನ ಜತೆ ತಮ್ಮ ಸಂಗಾತಿ ಮುದ್ದಾಡಬೇಕೆಂದು ಬಯಸುತ್ತಾರಂತೆ. ಹೀಗೆ ಮಾಡುವುದರಿಂದ ಪುರುಷರ ಕಾಮನೆ ಹೆಚ್ಚಾಗುತ್ತದೆ ಎಂದು ಅಧ್ಯಯನಗಳೇ ಹೇಳಿವೆ. ಮಹಿಳೆಯರು ಮಾತ್ರವಲ್ಲ ಪುರುಷರಿಗೂ ಈ ಭಾಗ ಕಾಮೋದ್ರೇಕಗೊಳಿಸುತ್ತದೆ ಎಂದು ಅಧ್ಯಯನ ಹೇಳಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ