ದಿನಕ್ಕೆ ಐದು ಗಂಟೆಗಿಂತಲೂ ಹೆಚ್ಚು ಬೈಕ್ ಬಿಡುವ ಪುರುಷರೇ ಎಚ್ಚರ!

Webdunia
ಸೋಮವಾರ, 22 ಅಕ್ಟೋಬರ್ 2018 (09:11 IST)
ಬೆಂಗಳೂರು: ಪ್ರತಿನಿತ್ಯ ಐದು ಗಂಟೆಗೂ ಹೆಚ್ಚು ಕಾಲ ಬೈಕ್ ಅಥವಾ ಸೈಕಲ್ ಚಲಾಯಿಸುವ ಖಯಾಲಿ ಇದೆಯಾ? ಹಾಗಿದ್ದರೆ ಅಂತಹ ಪುರುಷರು ಇದನ್ನು ಓದಲೇಬೇಕು.

ವಿಪರೀತ ಬೈಕ್ ಬಿಡುವ ಅಭ್ಯಾಸವಿದ್ದರೆ ಅಂತಹ ಪುರುಷರ ವೀರ್ಯಾಣುಗೆ ಕುತ್ತು ಬರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಸಾಮಾನ್ಯವಾಗಿ ಪುರುಷರಲ್ಲಿ ಪ್ರತಿ ಮಿಲಿಲೀಟರ್ ಗೆ 40 ರಿಂದ 300 ಮಿಲಿಯನ್ ವೀರ್ಯಾಣು ಇರಬೇಕು. ಆದರೆ ತುಂಬಾ ಹೊತ್ತು ಬೈಕ್ ಚಲಾಯಿಸುವ ಖಯಾಲಿ ಇರುವ ಪುರುಷರಲ್ಲಿ  ಆ ಭಾಗಕ್ಕೆ ಒತ್ತಡ ಬೀಳುವುದರಿಂದ ವೀರ್ಯಾಣುವಿನ ಉತ್ಪತ್ತಿಗೆ ಕುತ್ತು ಬರುತ್ತದೆ ಎನ್ನುವುದು ತಜ್ಞರ ಅಭಿಪ್ರಾಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments