ಪುರುಷರಲ್ಲಿ ವೀರ್ಯಾಣು ಗುಣಮಟ್ಟ ಹೆಚ್ಚಿಸಲು ಹೀಗೆ ಮಾಡಿದರೆ ಸಾಕು!

Webdunia
ಶನಿವಾರ, 3 ಆಗಸ್ಟ್ 2019 (09:12 IST)
ಬೆಂಗಳೂರು: ಪುರುಷರಲ್ಲಿ ವೀರ್ಯಾಣು ಗುಣಮಟ್ಟ ಚೆನ್ನಾಗಿಲ್ಲದಿದ್ದರೆ ಮಕ್ಕಳಾಗಲೂ ಕಷ್ಟ. ಹೀಗಾಗಿ ವೀರ್ಯಾಣುಗಳ ಗುಣಮಟ್ಟ ಸುಧಾರಿಸಲು ಈ ಒಂದು ಕೆಲಸ ಮಾಡಿದರೆ ಸಾಕು.


ಪ್ರತಿನಿತ್ಯ ತಮ್ಮ ಆಹಾರದ ಜತೆಗೆ 60 ಗ್ರಾಂನಷ್ಟು ಒಣ ಹಣ್ಣು, ನಟ್ಸ್ ಸೇವಿಸುವ ಪುರುಷರ ವೀರ್ಯಾಣು ತಾನಾಗಿಯೇ ಉತ್ತಮ ಗುಣಮಟ್ಟ ಹೊಂದುತ್ತವೆ ಎಂದು ಬ್ರಿಟನ್ ನ ಅಧ್ಯಯನಕಾರರು ಹೇಳಿದ್ದಾರೆ. ಅಷ್ಟೇ ಅಲ್ಲದೆ ಈ ರೀತಿ ಮಾಡುವ ಪುರುಷರ ಲೈಂಗಿಕ ಕ್ರಿಯೆ ಸಾಮರ್ಥ್ಯವೂ ಹಚ್ಚುತ್ತದಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಮುಂದಿನ ಸುದ್ದಿ