Select Your Language

Notifications

webdunia
webdunia
webdunia
webdunia

ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಎಳನೀರಿನೊಂದಿಗೆ ಇದನ್ನು ಮಿಶ್ರಣ ಮಾಡಿ ಕುಡಿಸಿ

ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಎಳನೀರಿನೊಂದಿಗೆ ಇದನ್ನು ಮಿಶ್ರಣ ಮಾಡಿ ಕುಡಿಸಿ
ಬೆಂಗಳೂರು , ಬುಧವಾರ, 30 ಜನವರಿ 2019 (10:39 IST)
ಬೆಂಗಳೂರು : ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಯಾವಾಗಲೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇದರಿಂದ ಅವರ  ಬೆಳವಣಿಗೆ ಕೂಡ ಕುಂಠಿತಗೊಳ್ಳುತ್ತದೆ. ಆದ್ದರಿಂದ  ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಒಂದು ಮಿಶ್ರಣವನ್ನು ಮಕ್ಕಳಿಗೆ ಕುಡಿಸಿ.


ಹೌದು. ಮಕ್ಕಳ ಆರೋಗ್ಯವನ್ನು ವೃದ್ಧಿಸಲು ಬಯಸಿದರೆ ಎಳನೀರಿನೊಂದಿಗೆ ಸ್ವಲ್ಪ ನಿಂಬೆ ರಸವನ್ನು ಬೆರೆಸಿ ಮಕ್ಕಳಿಗೆ ಕುಡಿಸಬೇಕು, ಇದರಿಂದ ದೇಹಕ್ಕೆ ಉತ್ತಮ ಅರೋಗ್ಯ ವೃದ್ಧಿಯಾಗುತ್ತದೆ. ಎಳನೀರು ದೇಹಕ್ಕೆ ಹಲವು ರೋಗಗಳು ತಗಲದಂತೆ ನಿಯಂತ್ರಿಸುತ್ತದೆ, ಅಷ್ಟೇ ಅಲ್ಲದೆ ಎಳನೀರಿನಲ್ಲಿ ಹಲವು ಪೋಷಕಾಂಶಗಳಿವೆ ಹಾಗೂ ಅನಾರೋಗ್ಯ ಸಮಸ್ಯೆಯನ್ನು ದೂರಮಾಡುವಂತ ಗುಣಗಳನ್ನು ಹೊಂದಿದೆ.


ಆದ್ದರಿಂದ  ಮಕ್ಕಳು ಉತ್ತಮ ಆರೋಗ್ಯವನ್ನು ಪಡೆಯಲು ಹಾಗೂ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ದಿನಕ್ಕೊಮ್ಮೆ ಅಥವಾ ವಾರದಲ್ಲಿ ೪-೫ ಬಾರಿ ಈ ಮಿಶ್ರಣವನ್ನು ಸೇವಿಸಲು ಕೂಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

Share this Story:

Follow Webdunia kannada

ಮುಂದಿನ ಸುದ್ದಿ

ಅನಿಯಮಿತ ಮುಟ್ಟಿನ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ