Webdunia - Bharat's app for daily news and videos

Install App

ಮಲಬದ್ಧತೆಯನ್ನು ನಿವಾರಿಸಲು ಹಾಲಿಗೆ ಈ ಎಣ್ಣೆಯನ್ನು ಮಿಕ್ಸ್ ಮಾಡಿ ಕುಡಿಯಿರಿ

Webdunia
ಸೋಮವಾರ, 29 ಮಾರ್ಚ್ 2021 (06:09 IST)
ಬೆಂಗಳೂರು : ನಾವು ಸೇವಿಸುವ ಆಹಾರ ಕೆಲವೊಮ್ಮೆ ಜೀರ್ಣಾಂಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆಗ ಮಲಬದ್ಧತೆ, ಅಜೀರ್ಣ ಸಮಸ್ಯೆ ಕಾಡುತ್ತದೆ. ದೀರ್ಘಕಾಲದವರೆಗೆ ಮಲಬದ್ಧತೆ ಸಮಸ್ಯೆ ಕಾಡಿದರೆ ಅನೇಕ ರೋಗಗಳು ಹುಟ್ಟುತ್ತದೆ. ಹಾಗಾಗಿ ಈ ಮಲಬದ್ಧತೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಸಂಶೋಧನೆಯ ಪ್ರಕಾರ ಹರಳೆಣ್ಣೆ ಮಲಬದ್ಧತೆಗೆ ಉತ್ತಮ ಔಷಧವಾಗಿದೆ. ಇದರಲ್ಲಿ ಹಲವು ಬಗೆಯ ಪೋಷಕಾಂಶಗಳಿವೆ. ನೀವು ಮಲಬದ್ಧತೆಯಿಂದ ಬಳಲುತ್ತಿದ್ದರೆ ಅದನ್ನು ನಿವಾರಿಸಲು ಹರಳೆಣ್ಣೆ ತೆಗೆದುಕೊಳ್ಳಿ.

ಪ್ರತಿದಿನ ರಾತ್ರಿ ಮಲಗುವಾಗ 2 ಚಮಚ ಹರಳೆಣ್ಣೆಯನ್ನು 1 ಗ್ಲಾಸ್ ಹಾಲಿಗೆ ಮಿಕ್ಸ್ ಮಾಡಿ  ಕುಡಿಯಿರಿ. ಇದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಹಾಗೂ  ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮಲವಿಸರ್ಜನೆ ವೇಳೆ ಹೊಟ್ಟೆ ನೋಯುತ್ತಿದ್ದರೆ ನಿರ್ಲ್ಯಕ್ಷ ಬೇಡ

ಮುಂದಿನ ಸುದ್ದಿ
Show comments