ಚಳಿಗಾಲದಲ್ಲಿ ಸುಂದರ ತ್ವಚೆ ಪಡೆಯಲು ಬೀಟ್ ರೋಟ್ ಗೆ ಇದನ್ನು ಮಿಕ್ಸ್ ಮಾಡಿ ಹಚ್ಚಿ

Webdunia
ಶುಕ್ರವಾರ, 18 ಡಿಸೆಂಬರ್ 2020 (08:25 IST)
ಬೆಂಗಳೂರು : ಬೀಟ್ ರೋಟ್ ನ್ನು ಅಡುಗೆಗೆ ಬಳಸುತ್ತಾರೆ. ಅಷ್ಟು ಮಾತ್ರವಲ್ಲ  ಚಳಿಗಾಲದಲ್ಲಿ ಸೌಂದರ್ಯ ವೃದ್ಧಿಸಿಕೊಳ್ಳಲು ಕೂಡ ಬೀಟ್ ರೋಟ್ ನ್ನು ಬಳಸಬಹುದು.  ಇದರಿಂದ ಸುಂದರವಾದ ತ್ವಚೆಯನ್ನು ಪಡೆಯಬಹುದು. ಹಾಗಾದ್ರೆ ಅದನ್ನು ಬಳಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

12 ಚಮಚ ಗ್ರಾಂ ಹಿಟ್ಟು, 1 ಚಿಟಿಕೆ ಅರಶಿನ ಪುಡಿ, ಸ್ವಲ್ಪ ಕೆನೆ ಮಿಕ್ಸ್ ಮಾಡಿ ಅದಕ್ಕೆ ಬೀಟ್ ರೋಟ್ ರಸವನ್ನು ಮಿಶ್ರಣ ಮಾಡಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ವಾಶ್ ಮಾಡಿ ಇದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments