Webdunia - Bharat's app for daily news and videos

Install App

ಕೂದಲಿಗೆ ಕಲರ್ ಮಾಡಲು ಕಾಫಿ ಪೌಡರ್ ಗೆ ಇದನ್ನು ಮಿಕ್ಸ್ ಮಾಡಿ

Webdunia
ಮಂಗಳವಾರ, 2 ಜೂನ್ 2020 (08:20 IST)
ಬೆಂಗಳೂರು : ಕೂದಲಿಗೆ ಕಲರ್ ಮಾಡಿದರೆ ಕೂದಲು ತುಂಬಾ ಚೆನ್ನಾಗಿ ಕಾಣುತ್ತದೆ. ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಯುಕ್ತ ಕಲರ್ ಗಳನ್ನು ಬಳಸಿ ಕೂದಲನ್ನು ಹಾಳುಮಾಡಿಕೊಳ್ಳುವ ಬದಲು ಈ ರೀತಿ ಕಲರ್ ಮಾಡಿ.


ಇನ್ ಸ್ಟ್ಯಾಂಟ್ ಕಾಫಿ ಪೌಡರ್ ಗೆ ಮೆಹಂದಿ ಸೊಪ್ಪು ಹಾಗೂ ಕರಿಬೇವು ಸೊಪ್ಪನ್ನು ಹಾಕಿ ನುಣ್ಣಗೆ ರುಬ್ಬಿ ಬಳಿಕ ಅದಕ್ಕೆ ನಿಂಬೆ ರಸವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ½ ಗಂಟೆ ಬಿಟ್ಟು ಕೂದಲಿಗೆ ಹಚ್ಚಿ 20 ನಿಮಿಷ ಬಿಟ್ಟು ವಾಶ್ ಮಾಡಿದರೆ ಕೂದಲಿನ ಕಲರ್ ತುಂಬಾ ಚೆನ್ನಾಗಿ ಕಾಣುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments