Daily Horoscope
✕

ಅಂಡರ್ ಆರ್ಮ್ಸ್ ನ್ನು ಬೆಳ್ಳಗಾಗಿಸಲು ಇವು ಮೂರನ್ನು ಮಿಕ್ಸ್ ಮಾಡಿ ಹಚ್ಚಿ

Webdunia
ಶುಕ್ರವಾರ, 1 ಜನವರಿ 2021 (09:49 IST)
ಬೆಂಗಳೂರು : ಅಂಡರ್ ಆರ್ಮ್ಸ್ ನಲ್ಲಿ ಬೆವರು ಹೆಚ್ಚಾದಾಗ ಅಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗಿ ಆ ಭಾಗ ಕಪ್ಪಾಗುತ್ತದೆ. ಇದರಿಂದ ನಿಮಗೆ ಇಷ್ಟವಾದ ಡ್ರೆಸ್ ಗಳ್ನು ಧರಿಸಲು ಮುಜುಗರವಾಗುತ್ತದೆ. ಅಂತವರು ನಿಮ್ಮ ಅಂಡರ್ ಆರ್ಮ್ಸ್ ನ್ನು ಬೆಳ್ಳಗಾಗಿಸಲು ಇವು ಮೂರನ್ನು ಮಿಕ್ಸ್ ಮಾಡಿ ಹಚ್ಚಿ.

1 ಚಮಚ ಹಾಲು, 1 ಚಮಚ ಜೇನುತುಪ್ಪ, 1 ಚಿಟಿಕೆ ಅರಶಿನ ಇವು ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ ಅಂಡರ್ ಆರ್ಮ್ಸ್ ಗೆ ಹಚ್ಚಿ 10 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ವಾರಕ್ಕೊಮ್ಮೆ ಮಾಡಿ. ಇದರಿಂದ ಅಂಡರ್ ಆರ್ಮ್ಸ್ ಬೆಳ್ಳಗಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮುಂದಿನ ಸುದ್ದಿ
Show comments