Webdunia - Bharat's app for daily news and videos

Install App

ಕೂದಲು ನೈಸರ್ಗಿಕವಾಗಿ ಕಪ್ಪಾಗಲು ಮೆಹಂದಿಗೆ ಈ ಮೂರನ್ನು ಮಿಕ್ಸ್ ಮಾಡಿ ಹಚ್ಚಿ

Webdunia
ಗುರುವಾರ, 6 ಜೂನ್ 2019 (07:12 IST)
ಬೆಂಗಳೂರು : ಇತ್ತಿಚಿನ ದಿನಗಳಲ್ಲಿ ಒತ್ತಡದ ಜೀವನ, ರಾಸಾಯನಿಕ ಆಹಾರ ಪದಾರ್ಥಗಳ ಸೇವನೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುತ್ತದೆ. ಇದನ್ನು ಮರೆಮಾಚಲು ರಾಸಾಯನಿಕ ವಸ್ತುಗಳ ಬಳಕೆ ಮಾಡುತ್ತಾರೆ. ಇದರಿಂದ ಕೂದಲ ಸಮಸ್ಯೆ ಕಡಿಮೆಯಾಗುವ ಬದಲು ಹೆಚ್ಚಾಗುತ್ತದೆ. ಆದ್ದರಿಂದ ಈ ನೈಸರ್ಗಿಕ ಮನೆಮದ್ದನ್ನು ಬಳಸಿ.




2 ಟೇಬಲ್ ಚಮಚ ಬೆಟ್ಟದ ನೆಲ್ಲಿಕಾಯಿ ಪುಡಿ, 4 ಟೇಬಲ್ ಚಮಚ ಮೆಹಂದಿ, 2 ಮಿಟಮಿನ್ ಇ ಮಾತ್ರಗಳು, ಟೀ ಡಿಕಾಕ್ಷನ್,ಇವಿಷ್ಟನ್ನು ಮಿಕ್ಸ್ ಮಾಡಿ ವಾರದಲ್ಲಿ 2 ಬಾರಿ ಕೂದಲಿಗೆ ಹಚ್ಚಿ. ಹೀಗೆ 1 ತಿಂಗಳು ಮಾಡಿದರೆ ಬಿಳಿ ಕೂದಲಿನ ಸಮಸ್ಯೆ ಸಂಪೂರ್ಣ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments