Webdunia - Bharat's app for daily news and videos

Install App

ಚರ್ಮ ಕಾಂತಿಯುತವಾಗಿರಲು ನೀರಿಗೆ ಈ ಆಯಿಲ್ ಅನ್ನು ಬೆರೆಸಿ ಸ್ನಾನ ಮಾಡಿ

Webdunia
ಬುಧವಾರ, 17 ಮಾರ್ಚ್ 2021 (07:13 IST)
ಬೆಂಗಳೂರು : ಎಸೆನ್ಷಿಯಲ್ ಆಯಿಲ್ ಗಳು ಚರ್ಮದ ಆರೋಗ್ಯಕ್ಕೆ ತುಂಬಾ ಉತ್ತಮ. ಇವುಗಳಿಂದ ಚರ್ಮದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಹಾಗಾಗಿ ಚರ್ಮ ಬೆಳ್ಳಗಾಗಿ ಹೊಳೆಯುತ್ತೀರಬೇಕೆಂಬ ಆಸೆ ಇರುವವರು  ನೀರಿಗೆ ಈ ಎಸೆನ್ಷಿಯಲ್ ಆಯಿಲ್ ಅನ್ನು ಮಿಕ್ಸ್ ಮಾಡಿ ಸ್ನಾನ ಮಾಡಿ.

ನಿಂಬೆ ಎಸೆನ್ಷಿಯಲ್ ಆಯಿಲ್ ಇದು ಚರ್ಮವನ್ನು ಟೋನ್ ಮಾಡುತ್ತದೆ. ಸುಕ್ಕುಗಳನ್ನು ನಿವಾರಿಸುತ್ತದೆ. ಇದು ಬ್ಯಾಕ್ಟೀರಿಯಾವನ್ನು ನಿವಾರಿಸಿ ತ್ವಚೆಯನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೇ ತಲೆಯ ಹೊಟ್ಟಿನ ಸಮಸ್ಯೆಯನ್ನು ನಿವಾರಿಸಿ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ.

ಹಾಗಾಗಿ  ನೀರಿಗೆ 5 ಹನಿ ನಿಂಬೆ ಎಸೆನ್ಷಿಯಲ್ ಆಯಿಲ್, 1 ಚಮಚ ತೆಂಗಿನೆಣ್ಣೆ ಸೇರಿಸಿ ಮಿಕ್ಸ್ ಮಾಡಿ ಸ್ನಾನ ಮಾಡಿ.
l

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments