ಪತ್ನಿಯಿಂದ ದೂರವಾದ ಮೇಲೆ ಲೈಂಗಿಕ ಬಯಕೆ ಹೆಚ್ಚಾಗಿದೆ!

Webdunia
ಶುಕ್ರವಾರ, 13 ಸೆಪ್ಟಂಬರ್ 2019 (09:02 IST)
ಬೆಂಗಳೂರು: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆಯಿಂದಾಗಿ ಪತ್ನಿಯಿಂದ ದೂರವಾದ ಮೇಲೆ ಲೈಂಗಿಕ ಬಯಕೆ ತಡೆಯಲಾಗುತ್ತಿಲ್ಲ. ಏನು ಮಾಡೋದು ಎಂಬ ಅಳಲು ಕೆಲವು ಪುರುಷರಲ್ಲಿರಬಹುದು.


ಇಂತಹ ಸಂದರ್ಭದಲ್ಲೇ ಪುರುಷರು ಬೇರೆ ಹೆಣ್ಣಿನ ಸಹವಾಸದ ಬಗ್ಗೆ ಯೋಚನೆ ಮಾಡುತ್ತಾರೆ. ಆದರೆ ಯಾವುದೋ ಅಪರಿಚಿತ ಹೆಣ್ಣಿನ ಜತೆ ಲೈಂಗಿಕ ಸಂಪರ್ಕ ನಡೆಸುವ ಮುನ್ನ ತಕ್ಕ ಸುರಕ್ಷಿತ ಕ್ರಮ ತೆಗೆದುಕೊಳ್ಳುವುದು ಮುಖ್ಯ. ಇಲ್ಲದೇ ಹೋದರೆ ಲೈಂಗಿಕ ರೋಗಗಳಿಗೆ ದಾರಿಯಾಗಬಹುದು. ಇಲ್ಲದೇ ಹೋದರೆ ಇನ್ನೊಂದು ವಿವಾಹವಾಗಬಹುದು. ಅದರ ಬದಲು ಆತ್ಮರತಿ ಅಥವಾ ಲೈಂಗಿಕ ಆಟಿಕೆ ಬಳಸಿ ಕಾಮದಾಸೆ ತೀರಿಸಿಕೊಳ್ಳಬಹುದು. ಆದರೆ ಇದು ನಿಮ್ಮ ದೈನಂದಿನ ಕೆಲಸಕ್ಕೆ ತೊಂದರೆಯಾದರೆ ಲೈಂಗಿಕ ತಜ್ಞರ ಜತೆ ಸಮಾಲೋಚನೆ ನಡೆಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ