ತನ್ನ ಬಾಸ್ ಜೊತೆ ಮಲಗು ಎನ್ನುತ್ತಾನೆ ನನ್ನ ಪತಿ

Webdunia
ಗುರುವಾರ, 12 ಸೆಪ್ಟಂಬರ್ 2019 (09:19 IST)
ಬೆಂಗಳೂರು : ನಾನು 38 ವರ್ಷದ ವಿವಾಹಿತ ಮಹಿಳೆ. ನನ್ನ ಪತಿ ನನಗೆ ಆತನ  ಬಾಸ್ ಜೊತೆ ಲೈಂಗಿಕತೆ ಹೊಂದಲು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಅವರ ಬಾಸ್ ನ ಕುಮ್ಮಕ್ಕು ಇದೆ. ನಾನು ಈ ಕೃತ್ಯ ಮಾಡಿದ ನಂತರ ಬಳಿಕ ನನ್ನ ಗಂಡನಿಗೆ ಕೆಲಸದಲ್ಲಿ ಬಡ್ತಿ ಸಿಕ್ಕಿದೆ. ಆದರೆ ಈಗ ಅವನ ಬಾಸ್ ಪದೇ ಪದೇ ನನ್ನ ಜೊತೆ ಲೈಂಗಿಕತೆ ಹೊಂದಲು  ಬಯಸುತ್ತಿದ್ದಾರೆ. ಇದಕ್ಕೆ ನನ್ನ ಪತಿ ಒಪ್ಪಿದ್ದಾರೆ. ಈಗ ನಾನು ಏನು ಮಾಡಲಿ?




ಉತ್ತರ : ನಿಮ್ಮ ಪತಿ ನಿಮ್ಮ ಹಕ್ಕುಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಇದು ನಿಮಗೆ ತುಂಬಾ ಕಷ್ಟಕರವಾದ ನಿರ್ಧಾರ. ಆದರೆ ನೀವು ನಿಮ್ಮ ಆತ್ಮಸಾಕ್ಷಿ ಹೇಳುವುದನ್ನೇ ಮಾಡಿ. ನಿಮ್ಮ ಗಂಡನೊಂದಿಗೆ ಮಾತನಾಡಿ. ನಿಮಗೆ ಇಷ್ಟವಿಲ್ಲದಿದ್ದರೆ ಅವರಿಗೆ ತಿಳಿಸಿ ಹೇಳಿ. ಅವನಿಗೆ ನಿಮ್ಮ ಮೇಲೆ ಪ್ರೀತಿಯಿದ್ದರೆ ಬೇರೆ ಉದ್ಯೋಗ ಹುಡುಕಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ