Webdunia - Bharat's app for daily news and videos

Install App

ನನ್ನ ಪತಿಗೆ ಸೆಕ್ಸ್ ನಲ್ಲಿ ಆಸಕ್ತಿಯೇ ಇಲ್ಲ!

Webdunia
ಮಂಗಳವಾರ, 24 ಸೆಪ್ಟಂಬರ್ 2019 (08:16 IST)
ಬೆಂಗಳೂರು : ಪ್ರಶ್ನೆ : ನಾನು ಮದುವೆಯಾಗಿ 3 ವರ್ಷಗಳಾಗಿವೆ. ಆದರೆ ನನ್ನ ಪತಿಗೆ ಲೈಂಗಿಕತೆಯ ಬಗ್ಗೆ ಆಸಕ್ತಿ ಇಲ್ಲ. ನಾನು ಕುಟುಂಬವನ್ನು ಹೊಂದಲು ಬಯಸುತ್ತಿದ್ದೇನೆ. ಆದರೆ ನಾವು ಲೈಂಗಿಕತೆಯನ್ನು ಹೊಂದದಿದ್ದ ಮೇಲೆ ಇದು ಹೇಗೆ ಸಾಧ್ಯ. ಲೈಂಗಿಕತೆ ಹೊಂದಲು ಮತ್ತು ನನ್ನೊಂದಿಗೆ ಸಂಭೋಗಿಸಲು ಅವರನ್ನು ನಾನು ಹೇಗೆ ಮನವೊಲಿಸಲಿ?




ಉತ್ತರ : ನೀವಿಬ್ಬರು ಲೈಂಗಿಕ ತಜ್ಞರನ್ನು ಪರೀಕ್ಷಿಸಬೇಕಾಗಿದೆ. ಅವರು ನಿಮ್ಮೊಂದಿಗೆ ಸಂಭೋಗಿಸುವುದರಿಂದ ದೂರಹೋಗಲು ಏನಾದರೂ ಕಾರಣವಿದೆಯೇ ಎಂಬುದನ್ನು ತಿಳಿಯಲು ಅವರು ಪ್ರಯತ್ನಿಸುತ್ತಾರೆ. ದೈಹಿಕ ಮತ್ತು ಮಾನಸಿಕ ಯಾವುದೇ ಸಮಸ್ಯೆ ಇದ್ದರೂ ಅವರು ಅದನ್ನು ತಿಳಿಸು ಸಲಹೆ ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ ಈ ಕೆಲಸ ಮಾಡಬೇಡಿ

ಅಂಗಡಿಯಿಂದ ತಂದ ತುಪ್ಪ ಅಸಲಿಯೋ, ನಕಲಿಯೋ ಎಂದು ಪತ್ತೆ ಹಚ್ಚಲು ಹೀಗೆ ಮಾಡಿ

ಮುಂದಿನ ಸುದ್ದಿ