Daily Horoscope
✕

ನನ್ನ ಸಂಗಾತಿಗೆ ನನ್ನ ಪ್ರಚೋದನೆಗಳನ್ನು ಪೂರೈಸಲು ಸಾಧ್ಯವಿಲ್ಲ

Webdunia
ಗುರುವಾರ, 26 ಸೆಪ್ಟಂಬರ್ 2019 (07:11 IST)
ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 30. ನಾನು ವಿವಿಧ ಡೇಟಿಂಗ್ ಅಪ್ಲಿಕೇಶನ್ ಗಳನ್ನು ಬಳಸುವ ವ್ಯಸನಿಯಾಗಿದ್ದೇನೆ. ನಾನು ಫೋನ್ ಲೈಂಗಿಕತೆಯನ್ನು ಮೀರಿ ಹೋಗುವುದಿಲ್ಲ. ನಾನು ಪ್ರಸ್ತುತ ಸಂಬಂಧದಲ್ಲಿದ್ದೇನೆ. ಆದರೆ ನನ್ನ ಸಂಗಾತಿಗೆ ನನ್ನ ಪ್ರಚೋದನೆಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಈ ಸಮಸ್ಯೆಯನ್ನು ಸರಿಪಡಿಸಲು ನಾನು ಸಂಗಾತಿಯೊಂದಿಗೆ ಮಾತನಾಡಲೇ? ಅಥವಾ ಲೈಂಗಿಕ ತಜ್ಞರನ್ನು ಭೇಟಿ ಮಾಡಲೇ?




ಉತ್ತರ : ನೀನು ನಿಮ್ಮ ಸಂಗಾತಿಗೆ ಹತ್ತಿರವಾಗಿದ್ದರೆ ಮತ್ತು ನೀವಿಬ್ಬರೂ ಒಬ್ಬರನೊಬ್ಬರು ನಂಬಿದ್ದರೆ ನೀವು ಅವಳೊಂದಿಗೆ ಮಾತಾಡಬಹುದು ಮತ್ತು ನಿಮ್ಮ ಭಾವನೆಗಳನ್ನು ಅವಳಿಗೆ ತಿಳಿಸಿ. ಹಾಗೇ ನೀವು ಲೈಂಗಿಕ ತಜ್ಞರನ್ನು ಭೇಟಿ ಮಾಡಿ ನಮ್ಮ ಅಗತ್ಯಗಳನ್ನು ಹೇಗೆ ಪೂರೈಸಬಹುದು ಎಂಬುದನ್ನು ತಿಳಿಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಮುಂದಿನ ಸುದ್ದಿ