Daily Horoscope
✕

ನನ್ನ ಜನನಾಂಗದ ಗಾತ್ರ ತುಂಬಾ ಚಿಕ್ಕದಾಗಿದೆ!

Webdunia
ಶುಕ್ರವಾರ, 27 ಸೆಪ್ಟಂಬರ್ 2019 (13:22 IST)
ಬೆಂಗಳೂರು: ನನ್ನ ಶಿಶ್ನ ಭಾಗ ತುಂಬಾ ಚಿಕ್ಕದಿದೆ. ಇದರಿಂದ ನನಗೆ ತುಂಬಾ ಮುಜುಗರವಾಗುತ್ತಿದೆ. ಇದರ ಗಾತ್ರ ದೊಡ್ಡದು ಮಾಡಲು ಯಾವುದಾದರೂ ಔಷಧಿ ಇದ್ದರೆ ದಯವಿಟ್ಟು ತಿಳಿಸಿ.



ಒಮ್ಮೆ ವೈದ್ಯರನ್ನು ಭೇಟಿ ಮಾಡಿ. ಇದರ ಅಳತೆ ಸರಿಯಾಗಿದ್ದರೆ ಯಾವುದೇ ಔಷಧಿಯ ಅಗತ್ಯವಿಲ್ಲ. ಶಿಶ್ನದ ಗಾತ್ರದಿಂದ ನೀವು ಕೀಳರಿಮೆ ಅನುಭವಿಸುವ ಅಗತ್ಯವಿಲ್ಲ. ಹಾಗೇ ಇದನ್ನು ದೊಡ್ಡದು ಮಾಡಲು ಯಾವುದೇ ಮೆಡಿಸಿನ್ ಕೂಡ ಇಲ್ಲ. ಆತ್ಮವಿಶ್ವಾಸ ಬೆಳಿಸಿಕೊಳ್ಳಿ. ಇದು ನಿಮ್ಮ ಲೈಂಗಿಕ ಜೀವನಕ್ಕೆ ಕೂಡ ಸಹಕಾರಿಯಾಗಲಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ