ಹಸ್ತಮೈಥುನದಿಂದ ಶಕ್ತಿ ಕುಂದುತ್ತದೆಯೇ?

Webdunia
ಸೋಮವಾರ, 8 ಜುಲೈ 2019 (09:49 IST)
ಬೆಂಗಳೂರು : ನನಗೆ 26 ವರ್ಷ. ನಾನು ಹಸ್ತಮೈಥುನ ಮಾಡಿಕೊಳ‍್ಳುತ್ತಿದ್ದೇನೆ. ನಾನೊಬ್ಬ ಪುಟ್ಬಾಲ್ ಆಟಗಾರನಾಗಿದ್ದು, ನಾನು ದೀರ್ಘಕಾಲದವರೆಗೆ ಅಭ್ಯಾಸ ಮಾಡುತ್ತೇನೆ. ಆದರೆ ಇತ್ತೀಚೆಗೆ ನನಗೆ ಅಭ್ಯಾಸ ಮಾಡುವಾಗ ತುಂಬಾ ಸುಸ್ತಾಗುತ್ತದೆ. ಹಸ್ತಮೈಥುನದಿಂದ ಈ ರೀತಿ ಆಗುತ್ತದೆಯೇ?




ಹಸ್ತಮೈಥುನ ಸುರಕ್ಷಿತ ಹಾಗೂ ನೀವು ಪ್ರಸ್ತಾಪಿಸಿದ ಸಮಸ್ಯೆಗಳಿಂದ ಮುಕ್ತವಾಗಿದೆ. ಈ ಈ ಸಮಸ್ಯೆಗೆ ಕಾರಣವನ್ನು ತಿಳಿಯಲು ನಿಮ್ಮ ಕುಟುಂಬದ ವೈದ್ಯರನ್ನು ಭೇಟಿ ಮಾಡಿ ನಿಮ್ಮ  ಶಕ್ತಿಯನ್ನು ಮರಳಿಪಡೆಯಲು ಬೇಕಾದ ಸಲಹೆಯನ್ನು ಅವರು ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ