ಋತುಬಂಧನದ ಕಾರಣದಿಂದ ಪತ್ನಿಗೆ ಲೈಂಗಿಕತೆಯ ಬಗ್ಗೆ ಆಸಕ್ತಿ ಇಲ್ಲ

Webdunia
ಶುಕ್ರವಾರ, 13 ಸೆಪ್ಟಂಬರ್ 2019 (09:52 IST)
ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 59. ನನ್ನ ಹೆಂಡತಿಗೆ 52 ವರ್ಷ. ನಾವು ತೃಪ್ತಿಕರ ಲೈಂಗಿಕ ಜೀವನವನ್ನು ಹೊಂದಿದ್ದೇವೆ. ಆದರೆ ಋತುಬಂಧನದ ಕಾರಣದಿಂದ ಆಕೆಗೆ ಲೈಂಗಿಕತೆಯ ಬಗ್ಗೆ ಆಸಕ್ತಿ ಇಲ್ಲ. ಆದರೆ ನನ್ನ ಲೈಂಗಿಕ ಪ್ರಚೋದನೆ ಹಾಗೇ ಉಳಿದಿದೆ. ಇದನ್ನು ಗುಣಪಡಿಸಬಹುದೇ?



ಉತ್ತರ : ನಿಮ್ಮ ಪತ್ನಿಯ ಲೈಂಗಿಕ ಆಸಕ್ತಿ ಹೆಚ್ಚಿಸಲು ನೀವಿಬ್ಬರು ಒಟ್ಟಿಗೆ ಒಂದು ಪ್ರಣಯ ಚಲನಚಿತ್ರವನ್ನು ನೋಡಿ. ಇದರಿಂದ ನಿಮಗೆ ಸಹಾಯವಾಗಬಹುದು. ಹಾಗೇ ಆರು ವಾರಗಳ ಕೋರ್ಸ್ ವಿವಾಡೋನಾ ಕ್ಯಾಪ್ಸುಲ್ ಗಳನ್ನು ತೆಗೆದುಕೊಳ್ಳಬಹುದು. ಊಟಕ್ಕಿಂತ ಮೊದಲು ದಿನಕ್ಕೆ 2 ಬಾರಿ ಈ ಮಾತ್ರೆಗಳನ್ನು ತೆಗೆದುಕೊಳ‍್ಳಲು ಹೇಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ