Select Your Language

Notifications

webdunia
webdunia
webdunia
Saturday, 12 April 2025
webdunia

ಬೆರಳುಗಳಿಗೆ ಹಚ್ಚಿದ ನೈಲ್ ಪಾಲಿಶ್ ಬೇಗ ಒಣಗಲು ಇಲ್ಲಿದೆ ಸುಲಭ ಉಪಾಯ

ಬೆಂಗಳೂರು
ಬೆಂಗಳೂರು , ಶನಿವಾರ, 10 ನವೆಂಬರ್ 2018 (09:57 IST)
ಬೆಂಗಳೂರು : ಯಾವುದಾದರೂ ಸಮಾರಂಭಕ್ಕೆ ಹೋಗುವಾಗ ಕೈಗಳು ಸುಂದರಾಗಿ ಕಾಣಲು ಬೆರಳುಗಳಿಗೆ ನೈಲ್ ಪಾಲಿಶ್ ಹಚ್ಚುತ್ತೇವೆ. ಆದರೆ ಕೆಲವೊಂದು ನೈಲ್ ಪಾಲಿಶ್ ಗಳು ಬೇಗ ಒಣಗುವುದಿಲ್ಲ. ಇದರಿಂದ ಬೇಗ ರೆಡಿಯಾಗಲು ಆಗುವುದಿಲ್ಲ . ಅಂತವರು ಚಿಂತಿಸುವ ಅಗತ್ಯವಿಲ್ಲ.  ನೈಲ್ ಪಾಲಿಶ್ ಬೇಗ ಒಣಗಲು ಸುಲಭ ಉಪಾಯ ಇಲ್ಲಿದೆ ನೋಡಿ.


ಕೈ ಬೆರಳುಗಳಿಗೆ ನೈಲ್ ಪಾಲಿಶ್ ಹಚ್ಚಿದ ಮೇಲೆ  ಒಂದು ಬೌಲ್ ಅಲ್ಲಿ ನೀರು ಮತ್ತು ಐಸ್ ಕ್ಯೂಬ್ಸ್ ಅನ್ನು ಹಾಕಿ. ನಂತರ ನಿಮ್ಮ ಬೆರಳುಗಳನ್ನು ಅವುಗಳಲ್ಲಿ ಅದ್ದಿ. ತಣ್ಣೀರು ನಿಮ್ಮ ಉಗುರುಗಳ ಮೇಲಿನ ನೈಲ್ ಪಾಲಿಶ್ ಬೇಗ ಒಣಗುವಂತೆ ಮಾಡುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ರೆಡ್ ಫ್ರೆಶ್ ಆಗಿ ಇಡಲು ಈ ಉಪಾಯ ಮಾಡಿ ನೋಡಿ