ಬೈ ಎಲೆಕ್ಷನ್ : ಅನರ್ಹ ಶಾಸಕ ಸಿಡಿಸಿದ ಹೊಸ ಬಾಂಬ್

Webdunia
ಶುಕ್ರವಾರ, 27 ಸೆಪ್ಟಂಬರ್ 2019 (13:28 IST)
ಸ್ಪೀಕರ್ ಆದೇಶದಿಂದಾಗಿ ಅನರ್ಹಗೊಂಡಿರೋ ಶಾಸಕರು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಗವಾಡ ಅನರ್ಹ ಶಾಸಕ ಶ್ರೀಮಂತ ಪಾಟೀಲ ಹೇಳಿಕೆ ನೀಡಿದ್ದು, ಕಳೆದ ಅಧಿವೇಶನದಲ್ಲಿ ನಾನು ಸಂಪೂರ್ಣ ಹಾಜರಿದ್ದೆ.

ಅನಾರೋಗ್ಯ ಕಾರಣದಿಂದಾಗಿ ಮುಂಬಯಿ ಆಸ್ಪತ್ರೆಗೆ ದಾಖಲಾಗಿದ್ದೆ. ಸ್ಪೀಕರ್ ಗೆ ನಾನು ಎಲ್ಲ ದಾಖಲೆ ಕಳಿಸಿ ಗೈರು ಹಾಜರಿಗೆ ಅನುಮತಿ ಕೋರಿದ್ದೆ. ಆದರೆ ನನ್ನನ್ನು ಅನರ್ಹ ಮಾಡಿದ್ದರು ಎಂದರು.

ಸದ್ಯ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೇಳಿ ಸಿದ್ಧತೆ ಮಾಡಿಕೊಂಡಿದ್ದೇವು.

ಆದರೆ ಸುಪ್ರೀಂ ಕೋರ್ಟ್ ಸಂಪೂರ್ಣ ಚುನಾವಣೆಗೆ ತಡೆ ನೀಡಿದೆ. ಮುಂಬರುವ ದಿನಗಳಲ್ಲಿ ನನಗೆ ನ್ಯಾಯ ಸಿಗುವ ನಿರೀಕ್ಷೆ ಇದೆ ಅಂತ ಶ್ರೀಮಂತ ಪಾಟೀಲ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments