Select Your Language

Notifications

webdunia
webdunia
webdunia
webdunia

ನೀವು ಆಶ್ಚರ್ಯಕ್ಕೆ ಒಳಗಾಗುವುದರಲ್ಲಿ ಅನುಮಾನವೇ ಇಲ್ಲ!

ನೀವು ಆಶ್ಚರ್ಯಕ್ಕೆ ಒಳಗಾಗುವುದರಲ್ಲಿ ಅನುಮಾನವೇ ಇಲ್ಲ!
ಬೆಂಗಳೂರು , ಗುರುವಾರ, 28 ಅಕ್ಟೋಬರ್ 2021 (18:36 IST)
ನಮ್ಮ ಭಾರತೀಯ ಅಡುಗೆಗಳಲ್ಲಿ ದಾಲ್ಚಿನ್ನಿಯನ್ನು ಶತಮಾನಗಳಿಂದಲೂ ಬಳಸುತ್ತಾ ಬಂದಿದ್ದಾರೆ. ಇದು ಆಹಾರವನ್ನು ಸ್ವಾದಿಷ್ಟವಾಗಿಸುವುದಲ್ಲದೇ, ಆರೋಗ್ಯಕಾರಿಯಾಗಿದೆ.
ಇದೊಂದು ಆಂಟಿ ಫಂಗಲ್ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.
ಮುಖ್ಯವಾಗಿ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಸಮೃದ್ಧವಾಗಿರುವ ದಾಲ್ಚಿನ್ನಿ ಎಣ್ಣೆಯು ಚರ್ಮದ ಸಮಸ್ಯೆಗೆ ಕಾರಣವಾಗುವ ಅನೇಕ ಸೂಕ್ಷ್ಮಜೀವಿಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ.
ಮುಖ್ಯವಾಗಿ ಜೀರ್ಣಕ್ರಿಯೆ ಹೆಚ್ಚು ಮಾಡಿ, ಅಸ್ವಸ್ಥತೆಯನ್ನು ನಿವಾರಿಸಲು ಸಹ ಕೆಲಸ ಮಾಡುತ್ತದೆ. ಅನೇಕ ರೋಗ ಲಕ್ಷಣಗಳಾದ ಶೀತ, ಜ್ವರ, ಉರಿಯೂತವನ್ನು ಶಮನಗೊಳಿಸುತ್ತದೆ. ದೇಹದಲ್ಲಿನ ರಕ್ತ ಪರಿಚಲನೆಯನ್ನು ಸುಗಮಗೊಳಿಸುವುದಲ್ಲದೇ, ಕಾಮಾಸಕ್ತಿಯನ್ನು ಉತ್ತೇಜಿಸುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಸಮಯದಲ್ಲಿ ಬೆಳ್ಳಗೆ ಕಾಣಬೇಕಾ? ಈ ಸಲಹೆಗಳನ್ನು ಪಾಲಿಸಿ