ಬೇಗ ಗರ್ಭಿಣಿಯಾಗಬೇಕೆಂದರೆ ಹೀಗೆ ಮಾಡಿ!

Webdunia
ಗುರುವಾರ, 4 ಅಕ್ಟೋಬರ್ 2018 (08:53 IST)
ಬೆಂಗಳೂರು: ಮಕ್ಕಳನ್ನು ಪಡೆಯಲು ಬಯಸುವವರು ತಮ್ಮ ಆಹಾರದಲ್ಲೂ ಕೆಲವು ಕಟ್ಟುನಿಟ್ಟು ಮಾಡಲೇಬೇಕು. ಅವು ಯಾವುವು ನೋಡೋಣ.

ಮಹಿಳೆಯರು ತಮ್ಮ ಆಹಾರದಲ್ಲಿ ಹೆಚ್ಚು ಸಕ್ಕರೆ ಮತ್ತು ಕೊಬ್ಬಿನಂಶವಿರುವ ಆಹಾರಗಳನ್ನು ಹೆಚ್ಚು ಸೇವಿಸುವುದರಿಂದ ಅವರ ಫಲವಂತಿಕೆ ಕಡಿಮೆಯಾಗುತ್ತದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.

ಮಹಿಳೆಯರು ಮಾತ್ರವಲ್ಲದೆ, ಪುರುಷರಲ್ಲೂ ಹೆಚ್ಚು ಸಕ್ಕರೆ ಅಂಶವಿರುವ ಆಹಾರ ಸೇವನೆ ಫಲವಂತಿಕೆ ಕಡಿಮೆಗೊಳಿಸುತ್ತದಂತೆ. ಅಧಿಕ ಕೊಬ್ಬಿನಶಂವಿರುವ ಆಹಾರವನ್ನು ಮಹಿಳೆಯರು ಹೆಚ್ಚು ಸೇವಿಸುವುದರಿಂದ ಗರ್ಭಾಶಯದ ಸುತ್ತ ಕೊಬ್ಬು ಬೆಳೆದು ಮಕ್ಕಳಾಗಲು ತೊಂದರೆ ಮಾಡುತ್ತದೆ ಎಂದಿದ್ದಾರೆ ಅಧ್ಯಯನಕಾರರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments