ಈ ದೇಶದಲ್ಲಿ ಸದ್ಯಕ್ಕೆ ಲೈಂಗಿಕ ಸಮಾಗಮ ನಡೆಸುವಂತಿಲ್ಲ! ಕಾರಣವೇನು ಗೊತ್ತಾ?!

Webdunia
ಮಂಗಳವಾರ, 21 ಆಗಸ್ಟ್ 2018 (09:37 IST)
ನವದೆಹಲಿ: ಕೊಲಂಬಿಯಾ ದೇಶದಲ್ಲಿ ಸದ್ಯಕ್ಕೆ ಯಾರೂ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತಿಲ್ಲ! ಹಾಗಂತ ಸರ್ಕಾರವೇ ಹುಕುಂ ಹೊರಡಿಸಿದೆ! ಇದಕ್ಕೆ ಕಾರಣವೇನು ಗೊತ್ತಾ?

ಸದ್ಯಕ್ಕೆ ಕೊಲಂಬಿಯಾದಲ್ಲಿ ಉಷ್ಣಾಂಶ 104 ಡಿಗ್ರಿ ಫೆರಾನೆಟ್ ತಲುಪಿದೆ. ತಾಪಮಾನ ವಿಪರೀತ ಏರಿಕೆಯಾಗಿರುವುದರಿಂದ ಸದ್ಯಕ್ಕೆ ಯಾರೂ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ವಿಪರೀತ ತಾಪಮಾನದಿಂದ ಹಲವು ಆರೋಗ್ಯ ಸಮಸ್ಯೆಗಳು ಉಲ್ಬಣಿಸುತ್ತಿವೆ. ಹೀಗಾಗಿ ಅದರಲ್ಲೂ ವಿಶೇಷವಾಗಿ ಹಗಲು ಹೊತ್ತಿನಲ್ಲಿ ಲೈಂಗಿಕ ಕ್ರಿಯೆ ಮಾಡಬೇಡಿ. ರಾತ್ರಿ ಉಷ್ಣಾಂಶ ಕಡಿಮೆಯಾದಾಗ ಬೇಕಾದರೆ ಮಾಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆಯಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ