Daily Horoscope
✕

ಮದುವೆಯಾದರೂ ಗಂಡನೊಂದಿಗೆ ರೋಮ್ಯಾನ್ಸ್ ಮಾಡಿಲ್ಲ

Webdunia
ಗುರುವಾರ, 14 ನವೆಂಬರ್ 2019 (20:46 IST)
ಪ್ರಶ್ನೆ : ನಾನು 28 ವರ್ಷದ ಯುವತಿ. ಮದುವೆಯಾಗಿ ಎರಡು ತಿಂಗಳು ಕಳೆದಿವೆ. ನನಗೆ ಲೈಂಗಿಕ ಕ್ರಿಯೆ ಎಂದರೆ ಭಯವಾಗುತ್ತಿದೆ. 

ಲೈಂಗಿಕ ಕ್ರಿಯೆ ನಡೆಸುವ ವೇಳೆ ಪತಿ ತುಂಬಾ ಉದ್ರೇಕಗೊಳ್ಳುತ್ತಾರೆ. ಏನು ಮಾಡಲಿ ? ಪರಿಹಾರ ಇದ್ದರೆ ತಿಳಿಸಿ. 

ಉತ್ತರ: ಆರಂಭದಲ್ಲಿ ಸಂಕೋಚ, ನಾಚಿಕೆ ಹಾಗೂ ಲೈಂಗಿಕ ಅರಿವು ಕಡಿಮೆ ಪ್ರಮಾಣದಲ್ಲಿರುತ್ತದೆ. ಹೀಗಾಗಿ ನಿಮ್ಮ ಗಂಡನಿಗೆ  ಸೂಕ್ಷ್ಮವಾಗಿ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಹೇಳಿ. ನಿಮ್ಮ ಭಯವನ್ನು ದೂರ ಮಾಡಲು ಯತ್ನಿಸಿಕೊಳ್ಳಿ.

ಶಿಶು ಹೊರಬರುವಂತಾಗಲು ಯೋನಿ ದ್ವಾರ ವಿಕಸನಗೊಳ್ಳಬೇಕು. ಹೀಗಾಗಿ ಸಂಭೋಗಗಿಂತ ಮುಂಚೆ Xylocaine gel 2% ನ್ನು ಯೋನಿಯೊಳಗೆ ಮತ್ತು ಸುತ್ತ ಬಳಸಿ 15 ನಿಮಿಷ ಕಾಯಿರಿ. ಆ ಬಳಿಕ ರತಿಸುಖ ಪಡೆಯಲು ಮುಂದುವರಿಯಿರಿ.



  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮುಂದಿನ ಸುದ್ದಿ