ಸಂಗಾತಿ ನೀಡುವ ರತಿ ಸುಖ ಸಾಕಾಗುತ್ತಿಲ್ಲ, ಏನು ಮಾಡಲಿ?

ಶುಕ್ರವಾರ, 15 ಮಾರ್ಚ್ 2019 (10:50 IST)
ಬೆಂಗಳೂರು: ದಾಂಪತ್ಯದಲ್ಲಿ ಕೆಲವೊಮ್ಮೆ ಎಷ್ಟೇ ಉತ್ತಮ ಬಾಂಧವ್ಯವಿದ್ದರೂ ಲೈಂಗಿಕ ವಿಚಾರದಲ್ಲಿ ಪರಸ್ಪರ ತೃಪ್ತಿ ಸಿಗದೇ ಹೋಗಬಹುದು. ಇಂತಹ ಸಂದರ್ಭದಲ್ಲಿ ಏನು ಮಾಡೋದು?


ಸಂಗಾತಿಗೆ ಬಯಸಿದ ಹಾಗೆ ಲೈಂಗಿಕ ಸುಖ ನೀಡಲಾಗುತ್ತಿಲ್ಲವಲ್ಲಾ? ಅಥವಾ ಸಂಗಾತಿಯಿಂದ ತಾನು ನಿರೀಕ್ಷಿಸಿದ ಹಾಗೆ ರತಿ ಸುಖ ಸಿಗುತ್ತಿಲ್ಲ ಎಂದು ಹಲವರು ತಮ್ಮಲ್ಲೇ ಕೊರಗುತ್ತಾರೆ. ಇದಕ್ಕೆ ಇರುವ ಪರಿಹಾರವೆಂದರೆ ಸಂವಹನ.

ಮಾತುಕತೆ ಮೂಲಕ ತಮ್ಮ ತಮ್ಮ ಅಗತ್ಯ, ನಿರೀಕ್ಷೆಗಳನ್ನು ದಂಪತಿ ಮುಕ್ತವಾಗಿ ಹಂಚಿಕೊಳ್ಳಬೇಕು. ಇಲ್ಲವಾದರೆ ನಿಮ್ಮ ಇಷ್ಟ ಕಷ್ಟಗಳು ಪರಸ್ಪರ ಅರಿತುಕೊಳ್ಳಲು ಸಾಧ್ಯವಿಲ್ಲ. ಎರಡನೆಯದಾಗಿ ಯಾವ ರೀತಿ ಲೈಂಗಿಕ ಜೀವನವನ್ನು ಮತ್ತಷ್ಟು ಆಸಕ್ತಿದಾಯಕವಾಗಿ ಮಾಡಬಹುದು ಎಂಬುದನ್ನು ಇಬ್ಬರೂ ಚರ್ಚಿಸಿ ಅದಕ್ಕೆ ತಕ್ಕುದಾಗಿ ನಡೆದುಕೊಳ್ಳಬೇಕು. ಇವೆರಡೂ ವರ್ಕೌಟ್ ಆಗದೇ ಇದ್ದಾಗ ಕೌನ್ಸಲರ್ ಒಬ್ಬರ ಸಹಾಯ ಪಡೆಯುವುದು ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಬಾಸ್ ಪತ್ನಿಯ ಜೊತೆಗಿನ ಲೈಂಗಿಕ ಸಂಬಂಧದಿಂದ ಹೊರಬರುವುದಾದರೂ ಹೇಗೆ?