ಓಟ್ಸ್ ಉಪ್ಪಿಟ್ಟು

Webdunia
ಬುಧವಾರ, 19 ಆಗಸ್ಟ್ 2020 (07:43 IST)
ಬೆಂಗಳೂರು : ಓಟ್ಸ್ ಆರೋಗ್ಯಕರವಾದ್ದದು. ಇದರಿಂದ ರುಚಿಕರವಾದ, ಆರೋಗ್ಯಕರವಾದ ಉಪ್ಪಿಟ್ಟು ಮಾಡಿ.

ಬೇಕಾಗುವ ಸಾಮಾಗ್ರಿಗಳು : 1 ಕಪ್ ಓಟ್ಸ್, 2 ಚಮಚ ಎಣ್ಣೆ, 1 ಚಮಚ ಸಾಸಿವೆ, 1 ಚಮಚ ಉದ್ದಿನ ಬೇಳೆ, 1 ಚಮಚ ಕಡಲೆಬೇಳೆ, 2 ಚಮಚ ನೆಲಗಡಲೆ, 4 ಹಸಿಮೆಣಸಿನಕಾಯಿ, 1 ಈರುಳ್ಳಿ, ½ ಚಮಚ ಅರಶಿನ, ½ ಕಪ್ ತುರಿದ ತೆಂಗಿನಕಾಯಿ, ಉಪ್ಪು, ಕರಿಬೇವು, ಸ್ವಲ್ಪ ಕೊತ್ತಂಬರಿ ಸೊಪ್ಪು,  ½ ನಿಂಬೆ, 1 ಕ್ಯಾರೆಟ್, /4 ಕಪ್ ಬಟಾಣಿ.

ಮಾಡುವ ವಿಧಾನ : ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಸಾಸಿವೆ, ಉದ್ದಿನ ಬೇಳೆ, ಕಡಲೆ ಬೇಳೆ ಹಾಕಿ ಫ್ರೈ ಮಾಡಿ. ಬಳಿಕ ಅದಕ್ಕೆ ಹಸಿಮೆಣಸಿನ ಕಾಯಿ, ಅರಿಶಿನ, ಈರುಳ್ಳಿ, ಉಪ್ಪು, ಕರಿಬೇವು ಹಾಕಿ ಫ್ರೈ ಮಾಡಿ. ಆಮೇಲೆ ಬಟಾಣಿ, ಕ್ಯಾರೆಟ್  ಸೇರಿಸಿ ಮಿಶ್ರಣ ಮಾಡಿ ಬೇಯಿಸಿ. ಬೆಂದ ಬಳಿಕ ಓಟ್ಸ್ ಮತ್ತು ಉಪ್ಪು, ತೆಂಗಿನಕಾಯಿ ಹಾಕಿ ಮತ್ತೆ ಬೇಯಿಸಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಹಾಕಿ, ನಿಂಬೆ ರಸ ಬೆರೆಸಿದರೆ ಓಟ್ಸ್ ಉಪ್ಪಿಟ್ಟು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ಮುಂದಿನ ಸುದ್ದಿ
Show comments