Webdunia - Bharat's app for daily news and videos

Install App

ಪತ್ನಿ ಮಾಡಿದ ಈ ತಪ್ಪಿನಿಂದ ನನ್ನ ಜೊತೆ ಸಂಬಂಧ ಹೊಂದಲು ಬೇರೆ ಮಹಿಳೆಯರು ಒತ್ತಾಯಿಸುತ್ತಿದ್ದಾರೆ

Webdunia
ಗುರುವಾರ, 22 ಆಗಸ್ಟ್ 2019 (09:11 IST)
ಬೆಂಗಳೂರು : ನನ್ನ ವಯಸ್ಸು, 33. ಆರೋಗ್ಯವಾಗಿದ್ದೆನೆ. ಇತರ  ಪುರುಷರಿಗೆ ಹೋಲಿಸಿದರೆ ನನ್ನ ಖಾಸಗಿ ಭಾಗವು ದೊಡ್ಡದಾಗಿದೆ. ಆದರೆ ನನ್ನ ಪತ್ನಿ ಈ ವಿಚಾರವನ್ನು ಕೆಲವು ಮಹಿಳೆಯರೊಂದಿಗೆ ಮಾತನಾಡುವಾಗ ತಿಳಿಸಿದ್ದಾಳೆ. ಆದಕಾರಣ ಆ ಮಹಿಳೆಯರು ನನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಲು ಬಯಸುತ್ತಿದ್ದಾರೆ ಹಾಗೂ ಅದಕ್ಕಾಗಿ ನನಗೆ ಒತ್ತಡ ಹಾಕುತ್ತಿದ್ದಾರೆ. ಇದು ನನಗೆ ಇಷ್ಟವಿಲ್ಲ. ಏನು ಮಾಡಲಿ?




ಉತ್ತರ: ಸಾಮಾನ್ಯವಾಗಿ ಕೆಲವು ಗಂಡಸರ ಖಾಸಗಿ ಭಾಗವು ದೊಡ್ಡದಾಗಿರುತ್ತದೆ. ಇದನ್ನು ಕೆಲವು ಮಹಿಳೆಯರು ಇಷ್ಟಪಡುತ್ತಾರೆ. ಹಾಗಂತ ನೀವು ಆ ಮಹಿಳೆಯರ ಜೊತೆ ಸಂಬಂಧ ಬೆಳೆಸಬೇಡಿ. ಇದರಿಂದ ನಿಮ್ಮ ಹೆಂಡತಿಯೊಂದಿಗೆ ನಿಮ್ಮ ಸಂಬಂಧ ಹಾಳಾಗಬಹುದು. ಆ ಮಹಿಳೆಯರಿಗೆ ಇದು ತಪ್ಪು ಎಂದ ತಿಳಿಹೇಳಿ. ಹಾಗೂ ನಿಮ್ಮ ಹೆಂಡತಿಗೆ ಈ ವಿಚಾರವನ್ನು ಬೇರೆಯವರಿಗೆ ತಿಳಿಸಬಾರದೆಂದು ಹೇಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮುಂದಿನ ಸುದ್ದಿ