ನಮ್ಮ ಅತಿಯಾದ ಲೈಂಗಿಕತೆ ಮುಂದಿನ ಜೀವನದ ಮೇಲೆ ಪರಿಣಾಮ ಬೀರಬಹುದೇ?

Webdunia
ಶನಿವಾರ, 14 ಸೆಪ್ಟಂಬರ್ 2019 (11:30 IST)
ಬೆಂಗಳೂರು : ಪ್ರಶ್ನೆ : ನಾನು 23 ವರ್ಷದ ವ್ಯಕ್ತಿ. ನನ್ನ ಗೆಳತಿಗೆ 21 ವರ್ಷ. ನಾವು 700ಕ್ಕೂ ಹೆಚ್ಚು ಬಾರಿ ಲೈಂಗಿಕ ಸಂಬಂಧ ಹೊಂದಿದ್ದೇವೆ. ನಮ್ಮ ಈ ಅತಿಯಾದ ಲೈಂಗಿಕತೆ ನಮ್ಮ ಮುಂದಿನ ಜೀವನದ ಮೇಲೆ ಪರಿಣಾಮ ಬೀರಬಹುದೇ? ಒಂದು ವೇಳೆ ಪರಿಣಾಮ ಬೀರುವುದೇ ಆದರೆ ಅದಕ್ಕೆ ಪರಿಹಾರವೇನು?




ಉತ್ತರ : ನೀವು ಇಬ್ಬರೂ ಲೈಂಗಿಕವಾಗಿ ಸಕ್ರಿಯರಾಗಿರುವುದರಿಂದ ಮತ್ತು ಅದನ್ನು ಅತಿಯಾಗಿ ಮಾಡುತ್ತಿರುವುದರಿಂದ ಸರಿಯಾದ ಲೈಂಗಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀವು ವೈದ್ಯರನ್ನು ಭೇಟಿ ಮಾಡುವುದು ಉತ್ತಮ. ಯಾವುದನ್ನಾದರೂ ಅತಿಯಾಗಿ ಮಾಡುವುದರಿಂದ ಭವಿಷ್ಯದಲ್ಲಿ ಕೆಲವು ತೊಂದರೆಗಳು ಉಂಟಾಗಬಹುದು. ಇದಕ್ಕೆ ವೈದ್ಯರು ನಿಮಗೆ ಮಾರ್ಗದರ್ಶನ ಕೊಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ