ಕಾಮದಾಸೆ ಮಿತಿ ಮೀರಿದರೆ ಏನು ಮಾಡೋದು?

Webdunia
ಶುಕ್ರವಾರ, 31 ಮೇ 2019 (09:10 IST)
ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುತ್ತಾರೆ. ಅದೇ ರೀತಿ ಲೈಂಗಿಕ ಸಂಬಂಧ ಎನ್ನುವುದಕ್ಕೂ ಇದು ಅನ್ವಯಿಸುತ್ತದೆ.


ಲೈಂಗಿಕ ಜೀವನ ದಂಪತಿಗಳ ನಡುವಿನ ಸಂಬಂಧ ಗಟ್ಟಿಗೊಳಿಸುವುದು ನಿಜ. ಆದರೆ ಕೆಲವೊಮ್ಮೆ ಅತಿಯಾದ ಬಯಕೆಗಳು, ಪದೇ ಪದೇ ಮಾಡುತ್ತಲೇ ಇರಬೇಕು ಎನಿಸುವ ಅತಿ ಆಸೆಯಿಂದ ಸಂಗಾತಿಗೆ ಬೇಸರವಾಗಬಹುದು.

ಅತಿಯಾದ ಲೈಂಗಿಕ ಬಯಕೆಯೂ ಒಂದು ರೀತಿಯ ಖಾಯಿಲೆಯೇ. ಇದಕ್ಕೆ ಹಾರ್ಮೋನ್ ಸಮಸ್ಯೆಯೂ ಕಾರಣವಾಗಬಹುದು. ಹಾಗಾಗಿ ಇಂತಹ ಸಂದರ್ಭದಲ್ಲಿ ಲೈಂಗಿಕ ಹಾರ್ಮೋನ್ ಗಳ ಏರಿಳಿತಕ್ಕೆ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ. ಇದರಿಂದ ನೀವು ಮಾತ್ರವಲ್ಲ, ಸಂಗಾತಿಯ ನೆಮ್ಮದಿಯಾಗಿರಬಹುದು!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ